Daily Horoscope
✕

ಬಹುಮುಖ ಪ್ರತಿಭೆ ನಟಿ ಸಮಂತಾ ಅಕ್ಕಿನೇನಿ!

Webdunia
ಸೋಮವಾರ, 9 ನವೆಂಬರ್ 2020 (14:11 IST)
ಹೈದರಾಬಾದ್ : ನಟಿ ಸಮಂತಾ ಅಕ್ಕಿನೇನಿ ತೆಲುಗಿನಲ್ಲಿ ಮಾತ್ರವಲ್ಲದೇ ಇತರ  ಭಾಷೆಗಳಲ್ಲಿಯೂ ನಟಿಸಿದ್ದಾರೆ. ಇವರು ಕೊರೊನಾ ಅವಧಿಯಲ್ಲಿ ಶೂಟಿಂಗ್ ಸ್ಥಗಿತಗೊಂಡರೂ ಕೂಡ ಮನೆಯಲ್ಲಿ ಸುಮ್ಮನೆ ಕೂರದೆ ವಿವಿಧ ಪ್ರತಿಭೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಸಮಂತಾ ಅವರು ಇತ್ತೀಚೆಗೆ ಬಿಗ್ ಬಾಸ್ 4 ರ ದಸರಾ ವಿಶೇಷ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿದ್ದಾರೆ, ಹಾಗೇ ಅವರು ಹೊಸ ಟಾಕ್ ಶೋ ಅನ್ನು ಸಹ ಆಯೋಜಿಸಿದ್ದಾರೆ. ಅವರು ಫಿಟ್ ನೆಸ್ ಹಾಗೂ ಅಡುಗೆಯಲ್ಲಿ ಹೆಚ್ಚು ಆಸಕ್ತಿ ತೋರುತ್ತಾರೆ.

ಅಲ್ಲದೇ ಇತ್ತೀಚೆಗೆ ನಟನೆಯಲ್ಲಿ ಮಾತ್ರವಲ್ಲದೇ ಫ್ಯಾಷನ್ ವಿನ್ಯಾಸದಲ್ಲೂ ಆಸಕ್ತಿ ಹೊಂದಿದ್ದು, ಪ್ರಸ್ತುತ ಅವರು ಸ್ವತಃ ವಿನ್ಯಾಸಗೊಳಿಸಿದ ಬಟ್ಟೆಗಳನ್ನು ‘ಮೈಟ್ರಾ’ ಆ್ಯಪ್ ಮೂಲಕ ಮಾರಾಟ ಮಾಡುತ್ತಿದ್ದಾರೆ. ಒಟ್ಟಾರೆ ಅವರ ವಿವಿಧ ಪ್ರತಿಭೆಗಳನ್ನು ಕಂಡು ಅಭಿಮಾನಿಗಳು ಬೆರಗುಗೊಂಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments