Daily Horoscope
✕

ಮುಂಬೈನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 15 ಕ್ಕೆ ಏರಿಕೆ

Webdunia
ಶುಕ್ರವಾರ, 29 ಡಿಸೆಂಬರ್ 2017 (08:59 IST)
ಮುಂಬೈ:  ವಾಣಿಜ್ಯ ನಗರಿ ಮುಂಬೈನ ಕಮಲಾ ಮಿಲ್ಸ್ ಕಂಪೌಂಡ್ ನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 15 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
 

ಕಮಲಾ ಮಿಲ್ಸ್ ಕಂಪೌಂಡ್ ಬಹುಮಹಡಿ ಕಟ್ಟಡದ ಸುತ್ತಮುತ್ತ ಹಲವು ರೆಸ್ಟೋರೆಂಟ್ ಗಳು, ವಾಣಿಜ್ಯ ಕಚೇರಿಗಳು, ವಸತಿ ಗೃಹಗಳಿದ್ದು, ತಡರಾತ್ರಿ ಸುಮಾರು 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿದ್ದವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಲ್ಲಿ ಪಾರ್ಟಿಯೊಂದು ನಡೆಯುತ್ತಿದ್ದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಸೇರಿದ್ದಾರೆ. ಹಾಗಾಗಿ ಮೃತರಲ್ಲಿ ಹೆಚ್ಚಿನವರು ಮಹಿಳೆಯರೇ ಸೇರಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments