Webdunia - Bharat's app for daily news and videos

Install App

ಮುಂಬೈ ಹಾರರ್: 15 ವರ್ಷದ ಬಾಲಕಿಯ ಮೇಲೆ ಬಾಲಕನಿಂದ ನಿರಂತರ ರೇಪ್

Webdunia
ಶುಕ್ರವಾರ, 25 ನವೆಂಬರ್ 2016 (14:08 IST)
15 ವರ್ಷ ವಯಸ್ಸಿನ ಬಾಲಕಿಯ ಮೇಲೆ ಆಕೆಯ ಸಹಪಾಠಿಯೊಬ್ಬ ನಿರಂತರವಾಗಿ ಅತ್ಯಾಚಾರವೆಸಗಿದ್ದರಿಂದ ಬಾಲಕಿ ಗರ್ಭವತಿಯಾದ ಹೇಯ ಘಟನೆ ವರದಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ನಗರದ ಜುಹು ಪ್ರದೇಶದಲ್ಲಿರುವ ಶಾಲೆಯ ಆವರಣದಲ್ಲಿ ಘಟನೆ ನಡೆದಿದ್ದು, ಅನಾರೋಗ್ಯದಿಂದಾಗಿ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ 13 ವಾರಗಳ ಗರ್ಭವತಿಯಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. 
 
ಒಂದೇ ಶಾಲೆಯಲ್ಲಿ ಓದುತ್ತಿರುವ ಆರೋಪಿ ಬಾಲಕ ಮತ್ತು ಬಾಲಕಿ ಪರಸ್ಪರ ಪರಿಚಿತರಾಗಿದ್ದಾರೆ. ಶಾಲೆಯಲ್ಲಿರುವ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಸೆಕ್ಸ್ ನಡೆಸುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತದನಂತರ, ಆರೋಪಿ ಬಾಲಕ ಶಾಲೆಯಲ್ಲಿರುವ ವಿದ್ಯಾರ್ಥಿಗಳಿಗೆ ತಿಳಿಸುವುದಾಗಿ ಪ್ರತಿನಿತ್ಯ ಬಾಲಕಿಯನ್ನು ಹೆದರಿಸಿ ಅತ್ಯಾಚಾರವೆಸಗುತ್ತಿದ್ದನು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಗೋಣಿಕೊಪ್ಪಲು: ಕಾಡಾನೆ ದಾಳಿಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು, ಸೈಕಲ್‌ನಲ್ಲಿದ್ದವ ಪಾರಾಗಿದ್ದೆ ಪವಾಡ

ಹೆಚ್ಚುತ್ತಿರುವ ಹುಲಿಗಳ ಸಂತತಿ: ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶಕ್ಕೆ ಸರ್ಕಾರ ಚಿಂತನೆ, ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

ಮುಂದಿನ ಸುದ್ದಿ
Show comments