Webdunia - Bharat's app for daily news and videos

Install App

ಹೆತ್ತತಾಯಿಯಿಂದಲೇ ಮಗುವಿನ ಕೊಲೆ!?

Webdunia
ಗುರುವಾರ, 10 ನವೆಂಬರ್ 2022 (11:51 IST)
ಮುಂಬೈ : ಅನಾರೋಗ್ಯದಿಂದ ಬಳಲುತ್ತಿದ್ದ 20 ದಿನದ ಹೆಣ್ಣು ಮಗುವನ್ನು ತಾಯಿಯೇ ಕೊಂದಿರುವ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ.

ವಾಡಿ ಆದಂಪುರ ಗ್ರಾಮದ ನಿವಾಸಿಯಾಗಿರುವ 26 ವರ್ಷದ ಮಹಿಳೆ ತನ್ನ ಚಿಕ್ಕಪ್ಪನೊಂದಿಗೆ ಕಳೆದ ತಿಂಗಳು ಮಗುವನ್ನು ಚಿಕಿತ್ಸೆಗಾಗಿ ತೆಲ್ಹಾರ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದಿದ್ದರು.

ನಂತರ ಮಗುವಿನ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಅಕೋಲಾದ ಜಿಲ್ಲಾ ಜನರಲ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ನಂತರ ಮರಣೋತ್ತರ ಪರೀಕ್ಷೆ ವೇಳೆ ನವಜಾತ ಶಿಶುವನ್ನು ಕತ್ತು ಹಿಸುಕಿ ಸಾಯಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ವಿಚಾರಣೆ ವೇಳೆ ತಾಯಿಯೇ ಮಗುವನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments