ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯ ಕೊಲೆ

Webdunia
ಬುಧವಾರ, 1 ನವೆಂಬರ್ 2023 (13:48 IST)
ನಾಗಲಕ್ಷ್ಮಿ ಕೊಲೆಯಾದ ಮಹಿಳೆ. ರಾಮ್‍ಬಾಬು ಕೊಲೆ ಮಾಡಿದ ಪತಿ. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ರಾಮ್‍ಬಾಬು ನಾಗಲಕ್ಷ್ಮಿಯನ್ನು ಮದುವೆಯಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ನಾಗಲಕ್ಷ್ಮೀಗೆ ಈ ಮದುವೆ ಇಷ್ಟವಿರದ ಕಾರಣ ಪತಿಗೆ ಪ್ರತಿದಿನ ರಾತ್ರಿ ಹಾಲಿನಲ್ಲಿ ನಿದ್ರೆ ಮಾತ್ರೆಯನ್ನು ಹಾಕಿಕೊಟ್ಟು, ಆತ ಮಲಗಿದ ಮೇಲೆ ಪ್ರಿಯಕರನ ಜೊತೆ ಸರಸವಾಡುತ್ತಿದ್ದಳು.
 
 
ಪ್ರಿಯಕರನ ಜೊತೆಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯನ್ನು ಕೋಪದಿಂದ ಪತಿ ಕೊಲೆ ಮಾಡಿದ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿನಲ್ಲಿ ನಡೆದಿದೆ.
 
ಒಮ್ಮೆ ರಾಮ್‍ಬಾಬುಗೆ ಪತ್ನಿಯ ಮೇಲೆ ಅನುಮಾನ ಬಂದಿದ್ದ ಕಾರಣ ಪತ್ನಿ ಕೊಟ್ಟ ಹಾಲನ್ನು ಕುಡಿಯದೆ ನಿದ್ದೆ ಬಂದಂತೆ ನಟಿಸಿದ್ದಾನೆ. ಆಗ ಆತ ಮಧ್ಯರಾತ್ರಿಯಲ್ಲಿ ಎಚ್ಚರಗೊಂಡಾಗ ಪತ್ನಿ ತನ್ನ ಪ್ರಿಯಕರನ ಜೊತೆ ಮಲಗಿದ್ದನ್ನು ನೋಡಿ ಕೋಪಗೊಂಡು ಪತ್ನಿಯ ತಲೆಯನ್ನು ಹಿಡಿದು ಕಲ್ಲಿಗೆ ಹೊಡೆದಿದ್ದಾನೆ. ಪರಿಣಾಮ ಪತ್ನಿ ನಾಗಲಕ್ಷ್ಮಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಆರೋಪಿ ರಾಮ್‍ಬಾಬುನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments