Webdunia - Bharat's app for daily news and videos

Install App

ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ಮುರ್ಮು

Webdunia
ಗುರುವಾರ, 15 ಸೆಪ್ಟಂಬರ್ 2022 (07:42 IST)
ನವದೆಹಲಿ : ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಅಂತ್ಯಕ್ರಿಯೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ ಹಾಗೂ ಭಾರತದ ಪರವಾಗಿ ಸಂತಾಪ ಸೂಚಿಸಲಿದ್ದಾರೆ.

ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 17 ರಿಂದ 19 ರ ವರೆಗೆ ಲಂಡನ್ಗೆ ಭೇಟಿ ನೀಡಲಿದ್ದಾರೆ.

ಬ್ರಿಟನ್ ರಾಷ್ಟ್ರದ ಮಾಜಿ ಮುಖ್ಯಸ್ಥೆ ಮತ್ತು ಕಾಮನ್ವೆಲ್ತ್ ರಾಷ್ಟ್ರಗಳ ಮುಖ್ಯಸ್ಥೆ ರಾಣಿ 2ನೇ ಎಲಿಜಬೆತ್ ಅವರು ಸೆಪ್ಟೆಂಬರ್ 8 ರಂದು ನಿಧನರಾದರು.

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪಾಧ್ಯಕ್ಷ ಜಗದೀಪ್ ಧನಖರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments