Select Your Language

Notifications

webdunia
webdunia
webdunia
webdunia

ಯುಪಿ ಸರ್ಕಾರದ ನಿರ್ಧಾರ ಸ್ವಾಗತಿಸಿದ ಮುಸ್ಲಿಂ ಮಂಡಳಿ

ಯುಪಿ ಸರ್ಕಾರದ ನಿರ್ಧಾರ ಸ್ವಾಗತಿಸಿದ ಮುಸ್ಲಿಂ ಮಂಡಳಿ
ಲಕ್ನೋ , ಬುಧವಾರ, 7 ಸೆಪ್ಟಂಬರ್ 2022 (09:21 IST)
ಲಕ್ನೋ : ಉತ್ತರ ಪ್ರದೇಶದಲ್ಲಿ ಮಾನ್ಯತೆ ಪಡೆಯದಿರುವ ಮದರಸಾಗಳ ಮೇಲೆ ಸಮೀಕ್ಷೆ ನಡೆಸುವ ನಿರ್ಧಾರವನ್ನು ಯೋಗಿ ಆದಿತ್ಯನಾಥ್ ಅವರ ಸರ್ಕಾರ ತೆಗೆದುಕೊಂಡಿದೆ.

ಈ ನಡೆಯನ್ನು ಇಸ್ಲಾಮಿಕ್ ಪ್ರಮುಖ ಸಂಸ್ಥೆ ಜಮಿಯತ್ ಉಲೇಮಾ-ಎ-ಹಿಂದ್ ಬೆಂಬಲಿಸಲು ನಿರ್ಧರಿಸಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಲೇಮಾ-ಎ-ಹಿಂದ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮೊಹಮ್ಮದ್ ಅಸದ್ ಮದನಿ ಅವರು, ಇಂದು ಮದರಸಾಗಳನ್ನು ಉತ್ತಮ ರೀತಿಯಲ್ಲಿ ನೋಡಲಾಗುತ್ತಿಲ್ಲ.  

ನಮ್ಮನ್ನು ಅರ್ಥಮಾಡಿಕೊಳ್ಳುವಂತೆ ನಾನು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ನಾವು ಯಾವಾಗಲೂ ನಮ್ಮ ಕರ್ತವ್ಯವನ್ನು ಅನುಸರಿಸುತ್ತೇವೆ. ನಾವು ಈ ಬಗ್ಗೆ ಮಾತನಾಡಲು ಸದಾ ಸಿದ್ಧರಿದ್ದೇವೆ, ಆದರೆ ಬಲವಂತದಿಂದಲ್ಲ. ನಮಗೆ ಸಮಯ ನೀಡಿ, ನಾವು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡುತ್ತೇವೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ