Select Your Language

Notifications

webdunia
webdunia
webdunia
webdunia

ರಾಮ ಮಂದಿರ ಬಗ್ಗೆ ಮುಸ್ಲಿಂ ವ್ಯಕ್ತಿ ವಿವಾದಿತ ಹೇಳಿಕೆ!

ರಾಮ ಮಂದಿರ
ಇನ್ನು ಆಯೋಧ್ಯೆ ರಾಮ ಮಂದಿರ ಕುರಿತು ಮುಸ್ಲಿಂ ವ್ಯಕ್ತಿಯೊಬ್ಬರು ಆಡಿದ ಮಾತಿಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಇರುವವರೆಗೆ ಮಾತ್ರ ರಾಮ ಮಂದಿರ ಇರಲಿದೆ.

ಮೋದಿ-ಯೋಗಿ ಬಳಿಕ ನಾವು ರಾಮ ಮಂದಿರ ಒಡೆದು ಹಾಕಿ ದೂರ ಎಸೆಯುತ್ತೇವೆ. ಬಳಿಕ ಬಾಬ್ರಿ ಮಸೀದಿ ಮತ್ತೆ ನಿರ್ಮಾಣ ಮಾಡುತ್ತೇವೆ ಎಂದಿದ್ದು ಭಾರೀ ಆಕ್ರೊಷಕ್ಕೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದು ಕೆಜಿ ಬೆಳ್ಳುಳ್ಳಿಯ ಬೆಲೆ 380 ರೂಗೆ ಏರಿಕೆ