Webdunia - Bharat's app for daily news and videos

Install App

ತ್ರಿವಳಿ ತಲಾಕ್‌ನಿಂದ ಮುಸ್ಲಿಂ ಸಹೋದರಿಯರಿಗೆ ತೊಂದರೆ: ಪ್ರಧಾನಿ ಮೋದಿ

Webdunia
ಭಾನುವಾರ, 16 ಏಪ್ರಿಲ್ 2017 (17:05 IST)
ತ್ರಿವಳಿ ತಲಾಕ್‌ನಿಂದ ಮುಸ್ಲಿಂ ಸಹೋದರಿಯರಿಗೆ ತೊಂದರೆಯಾಗುತ್ತಿದೆ. ಹೊಸ ಭಾರತದೊಂದಿಗೆ ನಾವು ಬದಲಾಗುವಂತಹ ಕಾಲ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
 
ಓಡಿಶಾದ ಭುವನೇಶ್ವರ್‌ದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ತ್ರಿವಳಿ ತಲಾಕ್‌‌ನಿಂದ ಮುಸ್ಲಿಂ ಮಹಿಳೆಯರಿಗೆ ತುಂಬಾ ತೊಂದರೆಯಾಗುತ್ತಿದೆ. ಮುಸ್ಲಿಂ ಸಹೋದರಿಯರ ಸಮಸ್ಯೆಗೆ ಪರಿಹಾರ ಹೇಳಬೇಕಾಗಿದೆ ಎಂದರು. 
 
ಹೊಸ ಭಾರತ ಸೂತ್ರದೊಂದಿಗೆ ನಾವು ಬದಲಾಗಬೇಕಾದ ಅನಿವಾರ್ಯತೆ ಎದುರಾಗಿದೆ.ಪ್ರತಿಯೊಂದು ಸಮುದಾಯ ಕೂಡಾ ಹೊಸ ಬದಲಾವಣೆಯತ್ತ ಸಾಗಬೇಕಾಗಿದೆ ಎಂದು ಕರೆ ನೀಡಿದರು.
 
ಚುನಾವಣೆಯಲ್ಲಿನ ಗೆಲುವಿನಿಂದಾಗಿ ನಾವು ಬೀಗಬಾರದು. ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಹೆಚ್ಚಿನ ಜವಾಬ್ದಾರಿಯನ್ನು ನೀಡಿದ್ದಾರೆ. ಜನತೆಯ ವಿಶ್ವಾಸಕ್ಕೆ ತಕ್ಕಂತೆ ನಡೆಯಬೇಕಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments