Select Your Language

Notifications

webdunia
webdunia
webdunia
webdunia

ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ನಮಾಜ್ ಮಾಡಿದ ಮುಸ್ಲಿಮರು

ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ನಮಾಜ್ ಮಾಡಿದ ಮುಸ್ಲಿಮರು
ಲಕ್ನೋ , ಬುಧವಾರ, 23 ಆಗಸ್ಟ್ 2023 (08:26 IST)
ಲಕ್ನೋ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ಮುಸ್ಲಿಮರು ಮಸೀದಿಯಲ್ಲಿ ನಮಾಜ್ ಮಾಡಿ ಪ್ರಾರ್ಥಿಸಿದ್ದಾರೆ.

ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಲಿ ಎಂದು ಮುಸ್ಲಿಮರು ಲಕ್ನೋದ ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾದಲ್ಲಿ ನಮಾಜ್ ಮಾಡಿದ್ದಾರೆ.

ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ಗಾಗಿ ಮುಸ್ಲಿಂ ಸಮುದಾಯದ ಸದಸ್ಯರು ಪ್ರಾರ್ಥನೆ ಸಲ್ಲಿಸುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಕ್ಕೂ ಮುನ್ನ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಲು ವಾರಣಾಸಿಯ ಕಾಮಾಖ್ಯ ದೇವಸ್ಥಾನದಲ್ಲಿ ಹವನ ನಡೆಸಲಾಯಿತು.

 

Share this Story:

Follow Webdunia kannada

ಮುಂದಿನ ಸುದ್ದಿ

ಶಕ್ತಿ ಯೋಜನೆ ಎಫೆಕ್ಟ್ : ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ