ನನ್ನ ಹೆಸರು ಅರವಿಂದ ಕೇಜ್ರಿವಾಲ್‌, ನಾನು ಭಯೋತ್ಪಾದಕನಲ್ಲ: ದೆಹಲಿ ಸಿಎಂ ಸಂದೇಶ

Sampriya
ಮಂಗಳವಾರ, 16 ಏಪ್ರಿಲ್ 2024 (20:45 IST)
ನವದೆಹಲಿ: ನನ್ನ ಹೆಸರು ಅರವಿಂದ ಕೇಜ್ರಿವಾಲ್‌, ನಾನು ಭಯೋತ್ಪಾದಕನಲ್ಲ ಎಂದು ತಿಹಾರ್‌ ಜೈಲಿನಿಂದ ದೆಹಲಿ ಮುಖ್ಯಮಂತ್ರಿ ದೇಶದ ಜನರಿಗೆ ಸಂದೇಶ ಕಳುಹಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತಿಹಾರ್‌ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್‌ ನ  ಜತೆ ಆತನ ಪತ್ನಿಗೆ ಹಾಗೂ ವಕೀಲರನ್ನು ಬ್ಯಾರಕ್‌ನಲ್ಲಿ ಭೇಟಿಯಾಗಲು ಅನುಮತಿ ನೀಡಲಾಗಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಹೋದ ಪಂಜಾಬ್‌ನ ಮುಖ್ಯಮಂತ್ರಿ ಭಗವಂತ ಮಾನ್‌ ಅವರನ್ನು ಗಾಜಿನ ಗೋಡೆ ಇತ್ತು ಎಂದು ಸಿಂಗ್‌ ಬೇಸರ ವ್ಯಕ್ತಪಡಿಸಿದರು.

ಇನ್ನೂ ಜೈಲಿನಲ್ಲಿ ತನ್ನನ್ನು ನಡೆಸಿಕೊಳ್ಳುವ ರೀತಿಯಿಂದ ನೊಂದಿರುವ ಅರವಿಂದ್ ಅವರು  ದೇಶದ ಜನರಿಗೆ 'ನನ್ನ ಹೆಸರು ಅರವಿಂದ ಕೇಜ್ರಿವಾಲ್ ಮತ್ತು ನಾನು ಭಯೋತ್ಪಾದಕನಲ್ಲ' ಎಂದು ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಲಿಸುತ್ತಿರುವ ಕಾರಿನ ಮೇಲೇ ಬಿತ್ತು ವಿಮಾನ: ಭಯಾನಕ ವಿಡಿಯೋ ಇಲ್ಲಿದೆ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್‌

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಮುಂದಿನ ಸುದ್ದಿ
Show comments