Webdunia - Bharat's app for daily news and videos

Install App

ಬಿಜೆಪಿ ರಾಷ್ಟ್ರಧ್ಯಕ್ಷ ಸ್ಥಾನಕ್ಕೆ ನಡ್ಡಾ ರಾಜೀನಾಮೆ: ರೇಸ್‌ನಲ್ಲಿದ್ದಾರೆ ಪ್ರಭಾವಿ ಮುಖಂಡರು

Sampriya
ಮಂಗಳವಾರ, 11 ಜೂನ್ 2024 (15:49 IST)
Photo Courtesy X
ನವದೆಹಲಿ: ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆ.ಪಿ. ನಡ್ಡಾ ಅವರು ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಡ್ಡಾ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷ ಯಾರಾಗಲಿದ್ದಾರೆ ಎನ್ನುವ ಕುತೂಹಲ ಎದುರಾಗಿದೆ. ಪ್ರಭಾವಿ ರಾಷ್ಟ್ರಾಧ್ಯಕ್ಷ ರೇಸ್‌ಗೆ ಸಾಕಷ್ಟು ಹೆಸರುಗಳು ಕೇಳಿಬಂದಿದೆ.

ಜೂನ್‌ ಕೊನೆಯಲ್ಲಿ ಬಿಜೆಪಿ ಹೊಸ ರಾಷ್ಟ್ರಾಧ್ಯಕ್ಷರ ಆಯ್ಕೆ ಮಾಡುವ ಸಾಧ್ಯತೆ ಇದೆ. ಬಿಜೆಪಿ ಅಧ್ಯಕ್ಷ ಹುದ್ದೆ ರೇಸ್​ನಲ್ಲಿ ಐವರು ಹಿರಿಯ ನಾಯಕರಿದ್ದಾರೆ. ಸುನಿಲ್ ಬನ್ಸಾಲ್, ವಿನೋದ್ ತಾವ್ಡೆ, ಮಾಜಿ ಸ್ಪೀಕರ್ ಓಂ ಬಿರ್ಲಾ, ಓಂ ಮಾಥುರ್, ಅನುರಾಗ್ ಟಾಕೂರ್ ಹೆಸರುಗಳು ಚರ್ಚೆ ಆಗುತ್ತಿದೆ. ಜತೆಗೆ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಸ್ಮೃತಿ ಇರಾನಿ ಅವರ ಹೆಸರೂ ಕೇಳಿಬರುತ್ತಿದೆ.

ಈ ಐವರೂ ಕೂಡ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇನ್ನು ವಿನೋದ್‌ ತಾವ್ಡೆ ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಸುನಿಲ್‌ ಬನ್ಸಾಲ್‌ ಕೂಡ ಈ ಸ್ಥಾನಕ್ಕೆ ಫೇವರಿಟ್ ಆಗಿದ್ದಾರೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments