Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆ: ನಾಯ್ಡು, ಜೇಠ್ಮಲಾನಿ, ಮೀಸಾ ಭಾರ್ತಿ ನಾಮಪತ್ರ ಸಲ್ಲಿಕೆ

Webdunia
ಸೋಮವಾರ, 30 ಮೇ 2016 (20:13 IST)
ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲು ಕೇವಲ ಒಂದು ದಿನ ಬಾಕಿ ಉಳಿದಿರುವಂತೆಯೇ ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು, ಖ್ಯಾತ ವಕೀಲ ರಾಮ್ ಜೇಠ್ಮಲಾನಿ, ಲಾಲು ಯಾದವ್ ಪುತ್ರಿ ಮೀಸಾ ಭಾರತಿ ಸೇರಿದಂತೆ ಅನೇಕ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. 
 
15 ರಾಜ್ಯಗಳಲ್ಲಿ ಖಾಲಿಯಿರುವ 57 ರಾಜ್ಯಸಭೆ ಸ್ಥಾನಗಳಿಗೆ ಜೂನ್ 11 ರಂದು ಚುನಾವಣೆ ನಡೆಯಲಿದೆ.
 
ಪ್ರಮುಖ ಅಭ್ಯರ್ಥಿಗಳಾದ ಕೇಂದ್ರ ಸಚಿವ ಬೀರೇಂದರ್ ಸಿಂಗ್ ,ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ.
 
ಬಿಜೆಪಿ ಉಪಾಧ್ಯಕ್ಷ ಓಂ ಪ್ರಕಾಶ್ ಮಾಥುರ್, ರಾಮ್‌ಕುಮಾರ್ ವರ್ಮಾ ಮತ್ತು ಹರ್ಷವರ್ಧನ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ರಾಜಸ್ಥಾನದಿಂದ ನಾಮಪತ್ರ ದಾಖಲಿಸಿದ್ದಾರೆ.
 
ವರ್ಮಾ ಮತ್ತು ವರ್ಧನ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದವರಲ್ಲಿ ಹೊಸ ಮುಖಗಳಾಗಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments