Webdunia - Bharat's app for daily news and videos

Install App

ನಜೀಬ್ ಜಂಗ್ ಭೇಟಿ ಮಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

Webdunia
ಶುಕ್ರವಾರ, 23 ಡಿಸೆಂಬರ್ 2016 (10:02 IST)
ದೆಹಲಿಯ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ ನಜೀಬ್ ಜಿಂಗ್ ಅವರನ್ನು ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೌಹಾರ್ದಯುತ ಭೇಟಿ ಮಾಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ. 
 
ಗುರುವಾರದಂದು ನಜೀಬ್ ಜಂಗ್, ಸಂಜೆ ಲೆಫ್ಟಿನೆಂಟ್ ಗೌವರ್ನರ್ ಹುದ್ದೆಗೆ ರಾಜೀನಾಮೆ ಘೋಷಿಸಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಇಂದು ರಾಜಭವನದಲ್ಲಿ ಜಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
 
ನಜೀಬ್ ಜಿಂಗ್ ಕೆಲ ವ್ಯಯಕ್ತಿಕ ಕಾರಣಗಳಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
 
ಏತನ್ಮಧ್ಯೆ, ಕಾಂಗ್ರೆಸ್ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಕೇಂದ್ರದ ಒತ್ತಡದಿಂದಾಗಿಯೇ ಜಂಗ್ ರಾಜೀನಾಮೆ ನೀಡಿದ್ದಾರೆ ಎಂದು ಆರೋಪಿಸಿದೆ.
 
ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರೆನ್ ರಿಜಿಜು,  ನಜೀಬ್ ಜಂಗ್ ಯಾಕೆ ರಾಜೀನಾಮೆ ನೀಡಿದ್ದಾರೆ ಎನ್ನುವುದು ತಿಳಿದಿಲ್ಲ. ಆಪ್ ಪಕ್ಷ ನಮ್ಮ ವಿರುದ್ಧ ಯಾಕೆ ಟೀಕೆ ಮಾಡುತ್ತಿದೆ ಎನ್ನುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments