Webdunia - Bharat's app for daily news and videos

Install App

ಬೆತ್ತಲೆ ದೇಹ ಸೂಟ್‍ಕೇಸ್‍ನಲ್ಲಿ ಪತ್ತೆ!

Webdunia
ಮಂಗಳವಾರ, 25 ಅಕ್ಟೋಬರ್ 2022 (12:00 IST)
ಚಂಡೀಗಢ : ಮಹಿಳೆಯ ಬೆತ್ತಲೆ ದೇಹ ಸೂಟ್ಕೇಸ್ನಲ್ಲಿ ಪತ್ತೆಯಾಗಿರುವ ಘಟನೆ ಹರಿಯಾಣದ ಐಎಫ್ಎಫ್ಸಿಒ ಚೌಕ್ ಬಳಿ ನಡೆದಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರ ಪ್ರಕಾರ ಮಹಿಳೆಯನ್ನು ರೇಪ್ ಮಾಡಿ ಬಳಿಕ ಸೂಟ್ಕೇಸ್ನಲ್ಲಿ ಹಾಕಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಈಗಾಗಲೇ ವೈದ್ಯರು ಸ್ಥಳಕ್ಕೆ ಆಗಮಿಸಿ ಮರಣೋತ್ತರ ಪರೀಕ್ಷೆ  ನಡೆಸಿದ್ದಾರೆ. 

ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆ ಸೂಟ್ಕೇಸ್ನಲ್ಲಿ ಉಸಿರು ಗಟ್ಟಿ ಸತ್ತಿರುವ ಕುರಿತು ತಿಳಿದುಬಂದಿದೆ. ರೇಪ್ ಮಾಡಿ ಈ ರೀತಿ ಕೃತ್ಯ ನಡೆಸಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಮಹಿಳೆಯ ದೇಹದಲ್ಲಿ ಸುಟ್ಟಿರುವ ಮತ್ತು ಗಾಯದ ಗುರುತುಗಳು ಪತ್ತೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ