ಪ್ರಧಾನಿ ಮೋದಿ ಬಿಗ್‌ಬಿ ಗಿಂತ ಉತ್ತಮ ನಟ: ರಾಹುಲ್ ಗಾಂಧಿ

Webdunia
ಗುರುವಾರ, 30 ನವೆಂಬರ್ 2017 (16:55 IST)
ಪ್ರಖ್ಯಾತ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಎರಡು ದಿನಗಳ ಗುಜರಾತ್ ಪ್ರವಾಸ ಆರಂಭಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅಮಿತಾಬ್ ಬಚ್ಚನ್‌ಗಿಂತ ಉತ್ತಮ ನಟ ಎಂದು ಲೇವಡಿ ಮಾಡಿದ್ದಾರೆ.
 
ಸೌರಾಷ್ಟ್ರದ ಪ್ರದೇಶದ ವಿಸ್ವಾಡಾರ್, ಸಾವರ್‌ಕುಂಡ್ಲಾ ಮತ್ತು ಅಮ್ರೇಲಿಯಲ್ಲಿ ಮೂರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, ರಾಫೆಲ್ ಒಪ್ಪಂದದ ಬಗ್ಗೆ "ಮೌನ" ಮತ್ತು ಕೈಗಾರಿಕೋದ್ಯಮಿಗಳನ್ನು ಪೋಷಿಸುತ್ತಿರುವ ಬಗ್ಗೆ ವಾಗ್ದಾಳಿ ನಡೆಸಿದರು.
 
2015ರಲ್ಲಿ ನಡೆದ ಮೀಸಲಾತಿ ಕೋಟಾ ಹೋರಾಟದ ಪ್ರಸ್ತಾಪವನ್ನು ಉಲ್ಲೇಖಿಸಿ, ಪಾಟೀದಾರ್ ಸಮುದಾಯದ 14 ಸದಸ್ಯರು ಪೊಲೀಸ್ ಫೈರಿಂಗ್‌ನಲ್ಲಿ ಕೊಲ್ಲಲ್ಪಟ್ಟರು. ಒಂದು ವೇಳೆ, ಯಾರಾದರೂ ಪ್ರತಿಭಟನೆಯ ಧ್ವನಿ ಎತ್ತಿದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗುತ್ತಿತ್ತು. ಇಲ್ಲವೇ ಪೊಲೀಸರ ಗುಂಡುಗಳನ್ನು ಎದುರಿಸಬೇಕಾಗಿತ್ತು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ನನ್ನ ತಾಯಿ ಅನುಭವಿಸಿದ ಕಷ್ಟ ಯಾರಿಗೂ ಬರಬಾರದು ಎಂದು ಈ ಯೋಜನೆ ತಂದಿದ್ದ ಮಹಾಂತೇಶ್ ಬೀಳಗಿ

ಮುಂದಿನ ಸುದ್ದಿ
Show comments