ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಮೋದಿ ನಾನ್ ಸ್ಟಾಪ್ ಕೆಲ್ಸದ ಹಿಂದೆ ಅಮ್ಮನ ಟಿಪ್ಸ್ ಇತ್ತು. ಪರಿಶ್ರಮವೇ- ಜೀವನದ ಮಂತ್ರ ಅಂತಾ ಅಮ್ಮ ಸದಾ ಮಗನಿಗೆ ಕಿವಿಮಾತು ಹೇಳುತ್ತಿದ್ದರು.
ಪ್ರಾಮಾಣಿಕತೆ ಮತ್ತು ಸ್ವಾಭಿಮಾನದ ಪಾಠದ ಜೊತೆಗೆ ಸದಾ ಪರಿಶ್ರಮ ಪಡಬೇಕು ಸದಾ ಸಲಹೆ ಪಡೆಯುತ್ತಿದ್ದರು. ಯಾವುದೇ ಸವಾಲನ್ನು ಜಯಿಸಲು ನಿರಂತರ ಪರಿಶ್ರಮಪಡಬೇಕು ಎಂಬುದು ಅವರ ಪ್ರಮುಖ ಮಂತ್ರವಾಗಿತ್ತು.
ಅದಕ್ಕಾಗಿಯೇ ನನ್ನ ಯಶಸ್ಸಿನ ಹಿಂದೆ ತಾಯಿಯಿದ್ದಾರೆ ಅಂತಾ ಮೋದಿ ಸದಾ ಹೇಳುತ್ತಿದ್ದರು ಅನ್ನೋದು ಭಾವುಕ.