Webdunia - Bharat's app for daily news and videos

Install App

ಮೋದಿ ಪ್ರಧಾನಿಯಾಗಿದ್ದು ಉದ್ಯಮಿಗಳಿಂದ: ರಾಹುಲ್ ಗಾಂಧಿ

Webdunia
ಭಾನುವಾರ, 23 ನವೆಂಬರ್ 2014 (10:31 IST)
ಪ್ರಧಾನಿ ಮೋದಿ ಹಾಗೂ ಎನ್‌ಡಿಎ ಸರ್ಕಾರದ ವಿರುದ್ಧ ಪ್ರಖರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೋದಿಯನ್ನು ಪ್ರಧಾನಿಯನ್ನಾಗಿ ಮಾಡಿದ್ದು ಉದ್ಯಮಿಗಳು ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿದ್ದ ಉದ್ಯಮಿಗಳು ನರೇಂದ್ರ ಮೋದಿ ಗೆಲ್ಲಲು ಸಾವಿರಾರು ಕೋಟಿ ರೂಪಾಯಿ ಹಣ ಸುರಿದರು. ತತ್ಪರಿಣಾಮವಾಗಿ ಅವರು ಅಧಿಕಾರವನ್ನು ಪಡೆದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
 
ಜಾರಖಂಡ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ರಾಹುಲ್, ಮೋದಿಯವರ ಸ್ವಚ್ಛತಾ ಅಭಿಯಾನದ ವಿರುದ್ಧ ಕುಹಕವಾಡುತ್ತ"ಅಚ್ಛೇ ದಿನ್ ಆಗಯೇ ಎಂದು ಪ್ರಧಾನಿ ಹೇಳಿದರು. ಬಳಿಕ ನಿಮ್ಮ ಕೈಗೆ ಪೊರಕೆ ಕೊಟ್ಟು ಕಸ ಗುಡಿಸಲು ಹೇಳಿದರು" ಎಂದರು.
 
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಜನಪರ ಕಾರ್ಯಕ್ರಮಗಳಾದ ಮಾಹಿತಿ ಹಕ್ಕು ಕಾಯ್ದೆ, ಆಹಾರ ಹಕ್ಕು ಕಾಯ್ದೆ, ಭೂಸ್ವಾಧೀನ ಕಾಯ್ದೆ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಮುಂತಾದದವುಗಳನ್ನು ಬಿಜೆಪಿ ಸರ್ಕಾರ ಹಾಳು ಮಾಡಲಿದೆ ಎಂದು ಗಾಂಧಿ ಕಿಡಿಕಾರಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments