ನರೇಂದ್ರ ಮೋದಿ ಜನಪ್ರಿಯತೆ ಕುಸಿತ, ರಾಹುಲ್ ಗಾಂಧಿ ರೇಟಿಂಗ್ ಪಾಯಿಂಟ್ ಏರಿಕೆ

Krishnaveni K
ಶುಕ್ರವಾರ, 23 ಆಗಸ್ಟ್ 2024 (10:33 IST)
ಇಂದೇ ಚುನಾವಣೆ ನಡೆದರೆ ಬಿಜೆಪಿ 6 ಸ್ಥಾನ ಹೆಚ್ಚಳವಾಗಿ ಎನ್ ಡಿಎಗೆ 299 ಸ್ಥಾನ ಗೆಲ್ಲಬಹುದು. ಇಂಡಿಯಾ ಮೈತ್ರಿಕೂಟ ಒಂದು ಸ್ಥಾನ ಕಡಿಮೆಯಾಗಿ 233 ಸ್ಥಾನ ಪಡೆಯಬಹುದು ಎಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 293 ಮತ್ತು ಇಂಡಿಯಾ ಮೈತ್ರಿಕೂಟ 234 ಸ್ಥಾನ ಗೆದ್ದುಕೊಂಡಿತ್ತು.

ವಿಶೇಷವೆಂದರೆ ಪ್ರಧಾನಿ ಅಭ್ಯರ್ಥಿಯಾಗಿ ಜನ ಯಾರನ್ನು ನೋಡಲು ಬಯಸುತ್ತಾರೆ ಎಂಬುದಕ್ಕೆ ಉತ್ತರ ಸಿಕ್ಕಿದೆ. ಈ ಸಮೀಕ್ಷೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ 6 ಪಾಯಿಂಟ್ ಕುಸಿತ ಕಂಡಿದ್ದಾರೆ. ರಾಹುಲ್ ಗಾಂಧಿಗೆ 8 ಪಾಯಿಂಟ್ ಏರಿಕೆಯಾಗಿದ್ದು, ಶೇ.22.4 ಶೇಕಡಾ ಜನರು ಅವರನ್ನು ಪ್ರಧಾನಿಯಾಗುವುದನ್ನು ನೋಡಲು ಬಯಸುತ್ತಿದ್ದಾರೆ. ಇದು ಮೋದಿ ಜನಪ್ರಿಯತೆ ಕುಸಿತುರುವುದಕ್ಕೆ ಮತ್ತು ರಾಹುಲ್ ಗಾಂಧಿ ಜನಪ್ರಿಯತೆ ಏರಿಕೆಯಾಗಿರುವುದಕ್ಕೆ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments