Select Your Language

Notifications

webdunia
webdunia
webdunia
webdunia

ಟ್ವಿಟ್ಟರ್`ನಲ್ಲಿ ಅಭಿನಂದಿಸಿದ ರಾಹುಲ್ ಗಾಂಧಿಗೆ ಮೋದಿ ಕೊಟ್ಟ ಪ್ರತಿಕ್ರಿಯೆ

ಟ್ವಿಟ್ಟರ್`ನಲ್ಲಿ ಅಭಿನಂದಿಸಿದ ರಾಹುಲ್ ಗಾಂಧಿಗೆ ಮೋದಿ ಕೊಟ್ಟ ಪ್ರತಿಕ್ರಿಯೆ
Newdelhi , ಶನಿವಾರ, 11 ಮಾರ್ಚ್ 2017 (19:29 IST)
ಉತ್ತರಪ್ರದೇಶ ಮತ್ತು ಉತ್ತರಾಖಂಡ್`ನಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿಯನ್ನ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವಿಟ್ಟರ್ ಮೂಲಕ ಅಭಿನಂದಿಸಿದ್ದಾರೆ.

`ಉತ್ತರಪ್ರದೇಶ ಮತ್ತು ಉತ್ತರಾಖಂಡ್`ನಲ್ಲಿ ಜಯ ಸಾಧಿಸಿದ್ದಕ್ಕೆ ಬಿಜೆಪಿ ಮತ್ತು ನರೇಂದ್ರಮೋದಿಯವರನ್ನ ನಾನು ಅಭಿನಂದಿಸುತ್ತೇನೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಟ್ವೀಟ್`ಗೆ ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್`ನಿಂದ ಪ್ರತಿಕ್ರಿಯಿಸಿರುವ ನರೇಂದ್ರ ಮೋದಿ,"Thank you. Long live democracy!"  ಎಂದು ಪ್ರತಿಕ್ರಿಯಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

`ಉತ್ತರಪ್ರದೇಶದ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನ ಈಡೇರಿಸುತ್ತೇವೆ'