Webdunia - Bharat's app for daily news and videos

Install App

ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ವಿಧಿವಶ

Webdunia
ಶುಕ್ರವಾರ, 30 ಡಿಸೆಂಬರ್ 2022 (09:14 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ವಿಧಿವಶರಾಗಿದ್ದಾರೆ. ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
 
ಆದರೆ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್ನ ಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದರು. ಬುಧವಾರ ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು. 

ಹೀರಾಬೆನ್ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ ದರ್ಶನ ಪಡೆಯಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಡಾ ಕೇಸ್ ನಲ್ಲಿ ಸುಪ್ರೀಂಕೋರ್ಟ್ ರಿಲೀಫ್ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಫುಲ್ ಖುಷ್

ಹೈದರಾಬಾದ್‌ನ ವಿಮಾನ ದುರಂತದಂತೆ ಬಾಂಗ್ಲಾದೇಶದಲ್ಲೂ ಕಾಲೇಜಿಗೆ ಅಪ್ಪಳಿಸಿದ ಎಫ್ 7 ಯುದ್ಧ ವಿಮಾನ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments