Webdunia - Bharat's app for daily news and videos

Install App

ವರ್ಚುವಲ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ ನರೇಂದ್ರ ಮೋದಿ

Webdunia
ಗುರುವಾರ, 14 ಜುಲೈ 2022 (14:22 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು I2U2(ಇಂಡಿಯಾ, ಇಸ್ರೇಲ್, ಯುಎಸ್ಎ, ಯುಎಇ) ಮೊದಲ ವರ್ಚುವಲ್ ಶೃಂಗಸಭೆಯಲ್ಲಿ ಇಂದು ಭಾಗಿಯಾಗಲಿದ್ದಾರೆ.

ಯುಎಸ್ ಅಧ್ಯಕ್ಷ ಜೋ ಬೈಡೆನ್, ಇಸ್ರೇಲ್ ಪಿಎಂ ಯೈರ್ ಲ್ಯಾಪಿಡ್ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಒಕ್ಕೂಟದ ಚೌಕಟ್ಟಿನಡಿಯಲ್ಲಿ ಆರ್ಥಿಕ ಸಹಕಾರವನ್ನು ಹೆಚ್ಚಿಸಲು ಜಂಟಿ ಆರ್ಥಿಕ ಯೋಜನೆಗಳ ಕುರಿತು ಈ ನಾಯಕರು ಚರ್ಚಿಸುವ ನಿರೀಕ್ಷೆಯಿದೆ.

ಉಕ್ರೇನ್ ಸಂಘರ್ಷದಿಂದ ಉಂಟಾಗುವ ಜಾಗತಿಕ ಆಹಾರ ಮತ್ತು ಇಂಧನ ಬಿಕ್ಕಟ್ಟು ಕುರಿತು ಮಾತುಕತೆ ನಡೆಯಲಿದೆ. ಈ ಸಭೆಯು ಇಂದು ಸಂಜೆ 4 ಗಂಟೆಗೆ ನಡೆಯಲಿದೆ. 2021ರಲ್ಲಿ ‘I2U2’ ಅಸ್ತಿತ್ವಕ್ಕೆ ಬಂದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments