ನಾಸಾ ವಿಜ್ಞಾನಿಗಳು ಕಂಡು ಹಿಡಿದ ಹೊಸ ಸೂಕ್ಷ್ಮಾಣು ಜೀವಿಗೆ ಡಾ. ಅಬ್ದುಲ್ ಕಲಾಂ ಹೆಸರು

Webdunia
ಸೋಮವಾರ, 22 ಮೇ 2017 (12:29 IST)
ನಾಸಾ ವಿಜ್ಞಾನಿಗಳು ತಾವು ಕಂಡು ಹಿಡಿದಿರುವ ಹೊಸ ಜೀವಿಗೆ ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಹೆಸರಿಡುವ ಮೂಲಕ ನಾಸಾ ವಿಜ್ಞಾನಿಗಳು ಕಲಾಂ ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.
 
ನಾಸಾ ವಿಜ್ಞಾನಿಗಳು ತಾವು ಪತ್ತೆ ಮಾಡಿದ ಬ್ಯಾಕ್ಟಿರಿಯಾ ವಿಧದ ಸೂಕ್ಷ್ಮಾಣು ಜೀವಿಗೆ ’ಸೊಲಿಬಾಸಿಲಸ್ ಕಲಾಂಜೀ' ಎಂದು ಹೊಸ ನಾಮಕರಣ ಮಾಡಿದ್ದಾರೆ. ಕಲಾಂ ಅವರು ನೀಡಿದ ಬಹುಮುಖ್ಯ ಕೊಡುಗೆಯಿಂದಾಗಿ ಸೂಕ್ಷ್ಮಾಣು ಜೀವಿಗೆ ಅವರ ಹೆಸರಿಟ್ಟು ನಮನ ಸಲ್ಲಿಸಿದ್ದೇವೆ ಎಂದು ಜೆಪಿಎಲ್‌‌ನ ಹಿರಿಯ ಸಂಶೋಧಕ ಡಾ. ಕಸ್ತೂರಿ ವೆಂಕಟೇಶ್ವರನ್ ಹೇಳಿದ್ದಾರೆ.
 
1963ರಲ್ಲಿ ಕಲಾಂ ಅವರು ನಾಸಾದಲ್ಲಿ ತರಬೇತಿ ಪಡೆದಿದ್ದರು. ಬ್ಯಾಕ್ಟಿರಿಯಾಗೆ ಸೋಲಿಬಾಸಿಲಸ್ ಕಲಾಂ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments