Select Your Language

Notifications

webdunia
webdunia
webdunia
webdunia

ಮೂಗಿನ ಮೂಲಕ ತೆಗೆದುಕೊಳ್ಳಬಹುದಾದ ಲಸಿಕೆ

ಮೂಗಿನ ಮೂಲಕ ತೆಗೆದುಕೊಳ್ಳಬಹುದಾದ ಲಸಿಕೆ
ನವದೆಹಲಿ , ಬುಧವಾರ, 28 ಡಿಸೆಂಬರ್ 2022 (11:08 IST)
ನವದೆಹಲಿ : ಕೋವ್ಯಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವ ಹೈದರಾಬಾದ್ನ ಭಾರತ್ ಬಯೋಟೆಕ್ ಇಂಟ್ರಾನಾಸನಲ್ ಕೋವಿಡ್ ಲಸಿಕೆಯನ್ನು ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಇದೀಗ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಿಷ್ಟು ಹಣ ಪಾವತಿಸಿ ಈ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ.

ವರದಿಗಳ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಈ ಲಸಿಕೆಯನ್ನು ಜಿಎಸ್ಟಿ ಹೊರತುಪಡಿಸಿ 800 ರೂ.ಗೆ ಪಡೆದುಕೊಳ್ಳಬಹುದು. ಸರ್ಕಾರಿ ಆಸ್ಪತ್ರೆಯಲ್ಲಿ ಇದರ ಪ್ರತಿ ಡೋಸ್ಗೆ 325 ರೂ. ಬೆಲೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ಸರ್ಕಾರ ಮೂಗಿನ ಮೂಲಕ ಪಡೆಯಬಹುದಾದ ಲಸಿಕೆಗೆ ಅನುಮೋದನೆ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೋಕ್ಷಕ್ಕಾಗಿ ಜೀವಬಿಟ್ಟ ಉಕ್ರೇನ್ ಪ್ರಜೆ!