Webdunia - Bharat's app for daily news and videos

Install App

ನಾಸಿಕ್: ಐಎಎಸ್ ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ 1 ಕೋಟಿ ವಂಚನೆ

Sampriya
ಸೋಮವಾರ, 28 ಅಕ್ಟೋಬರ್ 2024 (18:03 IST)
ನಾಸಿಕ್(ಮಹಾರಾಷ್ಟ್ರ): ಐಪಿಎಸ್ ಅಧಿಕಾರಿಯಂತೆ ನಟಿಸಿ, ಉದ್ಯಮಿಯೊಬ್ಬರಿಗೆ ₹1 ಕೋಟಿ ವಂಚಿಸಿದ ಘಟನೆ ನಾಸಿಕ್‌ನಲ್ಲಿ ಬೆಳಕಿಗೆ ಬಂದಿದ್ದು, ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆರೋಪಿಯನ್ನು ಗೌರವ್ ರಾಮಚೇಶ್ವರ ಮಿಶ್ರಾ ಎಂದು ಗುರುತಿಸಲಾಗಿದೆ.ಪೊಲೀಸ್ ಸಮವಸ್ತ್ರವನ್ನು ಧರಿಸಿ, ನಕಲಿ ಗುರುತಿನ ಚೀಟಿ ಹಾಗೂ ಪೊಲೀಸ್‌ ವಾಹನ ಬಳಸುತ್ತಿದ್ದ ಆರೋಪಿಗೆ ನಾಸಿಕ್‌ನ ಉದ್ಯಮಿಯೊಬ್ಬರ ಪರಿಚಯವಾಗಿದೆ.

ದೂರಿನಲ್ಲಿ ಸಂತ್ರಸ್ತ, ರೈಲ್ವೆ ಇಲಾಖೆಯ ಟೆಂಡರ್‌ ಕೊಡಿಸುವ ನೆಪದಲ್ಲಿ ಸುಮಾರು ₹1 ಕೋಟಿ ಪಡೆದು, ವಂಚಿಸಿರುವುದಾಗಿ ಉಲ್ಲೇಖಿಸಿದ್ದಾರೆ.

ವಂಚನೆ ತಿಳಿದು ಉದ್ಯಮಿ ಹಣ ವಾಪಾಸ್ ನೀಡುವಂತೆ ಕೇಳಿಕೊಂಡಿದ್ದಾನೆ. ಚರ್ಚೆಗೆ  ಹೋಟೆಲ್‌ಗೆ ಕರೆಸಿಕೊಂಡ ಆರೋಪಿ, ತಲೆಗೆ ಬಂದೂಕು ಹಿಡಿದು ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಣ ನೀಡದಿದ್ದರೆ, ಪೊಲೀಸ್‌ ಇಲಾಖೆಯಲ್ಲಿನ ಅಧಿಕಾರಿಗಳ ಪ್ರಭಾವ ಬಳಸಿ ಸುಳ್ಳು ಅತ್ಯಾಚಾರ ಪ್ರಕರಣಗಳನ್ನು ದಾಖಲಿಸುವುದಾಗಿಯೂ ಬೆದರಿಕೆ ಹಾಕಿದ್ದನು ಎಂದು ದೂರುದಾರ ತಿಳಿಸಿರುವುದಾಗಿಯೂ ಪೊಲೀಸರು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments