ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ

Webdunia
ಶುಕ್ರವಾರ, 29 ಮಾರ್ಚ್ 2019 (10:22 IST)
ನವದೆಹಲಿ : ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಅಹಮ್ಮದ್ ರಾಣಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.


ನನಗೆ ಅಧಿಕಾರ ಸಿಕ್ಕರೆ ಜಮ್ಮುಕಾಶ್ಮೀರದಲ್ಲಿ ನಡೆದ ಕೆಲ ಕೊಲೆ ಪ್ರಕರಣಗಳಲ್ಲಿ ಮೋದಿ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಅಹಮ್ಮದ್ ರಾಣಾ ಅವರು ಹೇಳುವ ಮೂಲಕ ಮೋದಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಮಾನವೀಯತೆ ಕೊಲೆಗಡುಕರಲ್ಲಿ ಮೋದಿ ಮೊದಲ ಸ್ಥಾನದಲ್ಲಿದ್ದಾರೆ. ಹಾಗೇ ದ್ವೇಷ ಬಿತ್ತುವ ಕೆಲಸ ಮಾಡುತ್ತಿರುವ ಕೆಲ ಮಾಧ್ಯಮಗಳನ್ನು ಕೂಡ ಜೈಲಿಗೆ ಕಳುಹಿಸುತ್ತೇನೆ ಎಂದು ಅಹಮ್ಮದ್ ರಾಣಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

           

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments