Webdunia - Bharat's app for daily news and videos

Install App

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ : ಕರ್ನಾಟಕ ನಂಬರ್ 1

Webdunia
ಶುಕ್ರವಾರ, 28 ಆಗಸ್ಟ್ 2020 (22:42 IST)
ಕರ್ನಾಟಕ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ರಾಜ್ಯದಲ್ಲಿ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಕೇಂದ್ರ ಸರ್ಕಾರವು ಯುವಪೀಳಿಗೆಗೆ ಅನುಗುಣವಾಗಿ ರೂಪಿಸಿರುವ  ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು  ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಶಿಕ್ಷಣ ಕ್ಷೇತ್ರದಲ್ಲೂ ಕರ್ನಾಟಕ  ಎಂದೆಂದೂ ನಂಬರ್ ಒನ್ ಆಗಿರುವಂತೆ ಶ್ರಮಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಇಂದಿನ ಪೀಳಿಗೆಗೆ ಅನುಗುಣವಾಗಿ, ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ  ಆಧುನಿಕ ಶಿಕ್ಷಣಕ್ಕೆ ಪೂರಕವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ  ನೇತೃತ್ವದ ಕೇಂದ್ರ ಸರ್ಕಾರ  ಅಂಗೀಕರಿಸಿ, ಜಾರಿಗೊಳಿಸುತ್ತಿದೆ ಎಂದರು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments