ನೈಸರ್ಗಿಕ ವಿಕೋಪಗಳು ದೇಶಕ್ಕೆ ಎದುರಾದ ಪರೀಕ್ಷೆ: 125ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

Sampriya
ಭಾನುವಾರ, 31 ಆಗಸ್ಟ್ 2025 (12:14 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 125ನೇ ಮನ್‌ ಕಿ ಬಾತ್‌ನಲ್ಲಿ ಭಾನುವಾರ ಮಾತನಾಡಿ,  ಉತ್ತರಭಾರತದಲ್ಲಿ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. 

ವಿಪತ್ತುಗಳಿಂದಾಗಿ ಜೀವಗಳು, ಮನೆಗಳು ಮತ್ತು ಮೂಲಸೌಕರ್ಯಗಳ ನಷ್ಟದ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು, ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ಇತರ ಭದ್ರತಾ ಸಿಬ್ಬಂದಿಯ ಕೆಲಸವನ್ನು ಶ್ಲಾಘಿಸಿದರು. 

ಮುಂಗಾರು ಋತುವಿನಲ್ಲಿ, ನೈಸರ್ಗಿಕ ವಿಕೋಪಗಳು ದೇಶವನ್ನು ಪರೀಕ್ಷಿಸುತ್ತಿವೆ, ಕಳೆದ ಕೆಲವು ವಾರಗಳಲ್ಲಿ, ಪ್ರವಾಹ ಮತ್ತು ಭೂಕುಸಿತದಿಂದ ಉಂಟಾದ ಭಾರಿ ಹಾನಿಯನ್ನು ನಾವು ನೋಡಿದ್ದೇವೆ. ಮನೆಗಳು ಛಿದ್ರವಾಯಿತು, ಹೊಲಗಳು ಮುಳುಗಿದವು ಎಂದು ಹೇಳಿದರು.

ಇಡೀ ಕುಟುಂಬಗಳು ನಾಶವಾದವು, ನಿರಂತರ ನೀರಿನ ಪ್ರವಾಹವು ಸೇತುವೆಗಳು-ರಸ್ತೆಗಳು ಕೊಚ್ಚಿಹೋಗಿವೆ, ಮತ್ತು ಪ್ರತಿ ಕುಟುಂಬಗಳು ತಮ್ಮ ಜೀವನವನ್ನು ಕಳೆದುಕೊಂಡು ದುಃಖಿತವಾದ ಘಟನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments