ಜೈಲಿನಲ್ಲಿರುವ ನವಜೋತ್ ಸಿಂಗ್ ಸಿಧುಗೆ ಸೆವೆನ್ ಸ್ಟಾರ್ ಹೋಟೆಲ್ ಆತಿಥ್ಯ!

Webdunia
ಶುಕ್ರವಾರ, 27 ಮೇ 2022 (10:30 IST)
ಪಟಿಯಾಲ: ಒಂದು ವರ್ಷ ಜೈಲು ಶಿಕ್ಷೆಗೊಳಗಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಜೈಲಿನಲ್ಲಿ ರಾಜಾತಿಥ್ಯ ನಡೆಯುತ್ತಿದೆ!

ಬೆಳಿಗ್ಗೆ ಗಿಡಮೂಲಿಕೆಯ ಅಂಶಗಳಿರುವ ಟೀ, ತರಕಾರಿ ಜ್ಯೂಸ್, ರಾತ್ರಿ ಕ್ಯಾಮೊಮೈಲ್ ಹೂಗಳ ಚಹಾ, ಎಳೆನೀರು, ತಾಜಾ ಹಾಲು, ಜ್ಯೂಸ್ ಗಳು, ಚಪಾತಿ, ಸಲಾಡ್, ರೋಟಿ, ಪನೀರ್ ಸ್ಪೈಸ್ ಹೀಗೆ ಉದ್ದ ಪಟ್ಟಿಯೇ ಇದೆ. ಇದು ಸೆವೆನ್ ಸ್ಟಾರ್ ಹೋಟೆಲ್ ಶೈಲಿಯ ಆಹಾರವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಧು ಆರೋಗ್ಯದ ದೃಷ್ಟಿಯಿಂದ ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ವೈದ್ಯರ ಶಿಫಾರಸ್ಸಿನ ಮೇಲೆ ಇಷ್ಟೆಲ್ಲಾ ಆಹಾರ ನೀಡಲಾಗುತ್ತಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments