Webdunia - Bharat's app for daily news and videos

Install App

ಆಗಸ್ಟ್‌ನಲ್ಲಿ ನವಜೋತ್ ಸಿಂಗ್ ಸಿದ್ದು ಆಪ್ ಪಕ್ಷಕ್ಕೆ ಸೇರ್ಪಡೆ

Webdunia
ಗುರುವಾರ, 28 ಜುಲೈ 2016 (21:38 IST)
ಪಂಜಾಬ್ ರಾಜ್ಯದಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ಆದೇಶ ನೀಡಿದ್ದರಿಂದ ಬೇಸತ್ತು ರಾಜ್ಯಸಭೆಗೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿದ್ದು, ಆಗಸ್ಟ್ ಎರಡನೇ ವಾರದಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
52 ವರ್ಷ ವಯಸ್ಸಿನ ಮಾಜಿ ಕ್ರಿಕೆಟಿಗ ಸಿದ್ದು, ಮುಂದಿನ ತಿಂಗಳು ಆಪ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆ ಪ್ರಚಾರದಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಾಗಲಿದ್ದಾರೆ ಎನ್ನಲಾಗಿದೆ. 
 
ಪಂಜಾಬ್ ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಬಿಜೆಪಿ-ಸಾದ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಪೈಪೋಟಿ ನೀಡುವ ಸಾಧ್ಯತೆಗಳಿವೆ.
 
ರಾಜ್ಯಸಭೆಗೆ ರಾಜೀನಾಮೆ ನೀಡಿದ ಸಿದ್ದು ನಿರ್ಧಾರವನ್ನು ಸ್ವಾಗತಿಸಿದ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಅವರೊಬ್ಬ ಉತ್ತಮ ವ್ಯಕ್ತಿ ಎಂದು ಬಣ್ಣಿಸಿದ್ದರು.
 
ಆದರೆ, ನವಜೋತ್ ಸಿಂಗ್ ಸಿದ್ದು ಇಲ್ಲಿಯವರೆಗೆ ಯಾವ ಪಕ್ಷವನ್ನು ಸೇರುತ್ತಾರೋ ಎನ್ನುವ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲವೆಂದು ಮೂಲಗಳು ತಿಳಿಸಿವೆ.
 
ಅವಕಾಶವಾದಿ ರಾಜಕಾರಣಿಯಾಗಿರುವ ಸಿದ್ದು,  ಅವರಂತಹ ನಾಯಕರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಕಾಲಿ ನಾಯಕರು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments