ರಾಹುಲ್ ಗಾಂಧಿಗೆ ಕೈ ಕೊಟ್ಟರಾ ನವಜೋತ್ ಸಿಂಗ್ ಸಿಧು?

Webdunia
ಸೋಮವಾರ, 31 ಆಗಸ್ಟ್ 2020 (21:27 IST)
ಯಾವಾಗಲೂ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪರ ಧ್ವನಿ ಎತ್ತುತ್ತಿದ್ದ ನವಜೋತ್ ಸಿಂಗ್ ಸಿಧು ಎಲ್ಲಿ?

ಇಂಥದ್ದೊಂದು ಪ್ರಶ್ನೆ ಈಗ ಕಾಂಗ್ರೆಸ್ ವಲಯದಿಂದ ಕೇಳಿಬರತೊಡಗಿದೆ.

ಕಾಂಗ್ರೆಸ್ ನಲ್ಲಿ ನಾಯಕತ್ವ ವಿಚಾರಕ್ಕಾಗಿ 23 ನಾಯಕರು ಪತ್ರ ಬರೆದಾಗ ಆಗ ಮೌನಕ್ಕೆ ಜಾರಿದ್ದ ನವಜೋತ್ ಸಿಂಗ್ ಸಿಧು ಪಾತ್ರದ ಬಗ್ಗೆ ಈಗ ಚರ್ಚೆ ಶುರುವಾಗಿದೆ.

ಸಿಧು ಪ್ರತಿಸ್ಪರ್ಧಿ ಅಮರಿಂದರ್ ಸಿಂಗ್ ಅವರು ಗಾಂಧಿ-ನೆಹರು ಕುಟುಂಬಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆದರೆ ನವಜೋತ್ ಸಿಂಗ್ ಸಿಧು ಮೌನಕ್ಕೆ ಜಾರಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments