Webdunia - Bharat's app for daily news and videos

Install App

ಚುನಾವಣಾ ಸಮಾವೇಶದಲ್ಲಿ ಮಾತನಾಡಿ ಗಂಟಲಿಗೆ ಅಪಾಯ ತಂದುಕೊಂಡ ನವಜೋತ್ ಸಿಂಗ್ ಸಿಧು!

Webdunia
ಮಂಗಳವಾರ, 14 ಮೇ 2019 (07:28 IST)
ನವದೆಹಲಿ: ಪಂಜಾಬ್ ಸಚಿವ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದವರು. ಇದೀಗ ವಿಚಿತ್ರ ಕಾರಣಕ್ಕೆ ಸುದ್ದಿಯಾಗಿದ್ದಾರೆ.


ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಸಮಾವೇಶಗಳಲ್ಲಿ ನಿರಂತರವಾಗಿ ಮಾತನಾಡಿದ ಸಿಧು ಇದೀಗ ಧ್ವನಿ ಪೆಟ್ಟಿಗೆ ತೊಂದರೆ ತಂದುಕೊಂಡಿದ್ದಾರೆ!

28 ದಿನಗಳಲ್ಲಿ 80 ರ್ಯಾಲಿಗಳಲ್ಲಿ ಭಾಗವಹಿಸಿ ಭಾಷಣ ಮಾಡಿರುವ ಸಿಧು ಗಂಟಲಿಗೆ ಇದೀಗ ತೊಂದರೆಯಾಗಿದೆಯಂತೆ. ಇದೀಗ ಗಂಟಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಸದ್ಯಕ್ಕೆ ಭಾಷಣಗಳಿಗೆ ಫುಲ್ ಸ್ಟಾಪ್ ಹಾಕಿರುವ ಸಿಧು ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯದಲ್ಲೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂಬ ವಿಶ್ವಾಸದಲ್ಲಿ ಸಿಧು ಇದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರು ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದು ಸುದ್ದಿಯಾಗಿದ್ದ ಮಹಿಳೆ ಮೇಲೆ ಬಿತ್ತು ಕೇಸ್, ಯಾಕೆ ಗೊತ್ತಾ

2017ರಲ್ಲಿ ಪೊಲೀಸ್ ಅಧಿಕಾರಿಯ ಕೊಲೆ ಯತ್ನ ಪ್ರಕರಣ: ಬಂಧಿತ ಆರೋಪಿ ಕೊನೆಗೂ ಅರೆಸ್ಟ್‌

ಬೆಂಗಳೂರಿನ ಶಿವಾಜಿನಗರ ಮೆಟ್ರೊ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಮುಂಬೈನಲ್ಲಿ ಗುಡುಗಿದ ಫಡಣವೀಸ್‌

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ

ಮುಂದಿನ ಸುದ್ದಿ
Show comments