ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

Sampriya
ಭಾನುವಾರ, 14 ಡಿಸೆಂಬರ್ 2025 (12:14 IST)
Photo Credit X
ರಾಯಪುರ: ನಾಗರಹಾವಿನಂತಿರುವ ನಕ್ಸಲಿಸಂ, ಅಭಿವೃದ್ಧಿಯ ಹಾದಿಯಲ್ಲಿ ಪದೇ ಪದೇ ಹೆಡೆ ಬಿಚ್ಚಿ ವಿಷಕಾರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಬಸ್ತಾರ್ ಒಲಿಂಪಿಕ್–2025 ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯೊಂದಿಗೆ ಸಂಬಂಧ ಹೊಂದಿರುವವರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಶಾಂತಿ ಮಾತ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು. 

2026ರ ಮಾರ್ಚ್ 31ರೊಳಗೆ ದೇಶದಾದ್ಯಂತ ‘ಕೆಂಪು ಭಯೋತ್ಪಾದನೆ’ಯನ್ನು (ನಕ್ಸಲಿಸಂ) ಕೊನೆಗೊಳಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರದ ಸಂಕಲ್ಪವಾಗಿದ್ದು, ಈ ಹಿನ್ನೆಲೆ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು. 

ಈ ಗುರಿ ತಲುಪಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಶಸ್ತ್ರಾಸ್ತ್ರ ಹಿಡಿದವರಿಗೂ ಅಥವಾ ಭದ್ರತಾ ಸಿಬ್ಬಂದಿಗೂ ಯಾರಿಗೂ ಕೂಡ ಎಡಪಂಥೀಯ ಚಳುವಳಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ಮುಂದಿನ ಸುದ್ದಿ
Show comments