Webdunia - Bharat's app for daily news and videos

Install App

ಬಿಹಾರದ ಚುನಾವಣಾ ಮತೆಣಿಕೆಯಲ್ಲಿ ಎನ್ ಡಿಎ ಮುನ್ನಡೆ ;ಮತ್ತೆ ಬಿಹಾರದ ಗದ್ದುಗೆ ಏರುತ್ತಾ ಎನ್ ಡಿಎ

Webdunia
ಮಂಗಳವಾರ, 10 ನವೆಂಬರ್ 2020 (12:48 IST)
ಬಿಹಾರ್ :  ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಮತ ಎಣಿಕೆಯ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಈಗಾಗಲೇ ಎನ್ ಡಿಎ ಮುನ್ನಡೆ ಸಾಧಿಸಿದೆ.

ಈಗ ನಡೆಯುತ್ತಿರುವ ಮತ ಎಣಿಕೆಯಲ್ಲಿ ಎನ್ ಡಿಎ ಪಕ್ಷ 124 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟ್ ಬಂಧನ್ 110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗೇ ಪಕ್ಷೇತರ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎಲ್ ಜೆಪಿ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎನ್ನಲಾಗಿದೆ.

243 ಕ್ಷೇತ್ರಗಳಲ್ಲಿ  122 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವವರು ಬಿಹಾರದ ಗದ್ದುಗೆ ಏರಲಿದ್ದಾರೆ ಎನ್ನಲಾಗಿದೆ. ಲೀಡ್ ನಲ್ಲಿ ಈಗಾಗಲೇ ಎನ್ ಡಿಎ ಮ್ಯಾಜಿಕ್ ನಂಬರ್ ದಾಟಿದ್ದು, ಮತ್ತೆ ನಿತೀಶ್ ಕುಮಾರ್ ಬಿಹಾರದ ಚುಕ್ಕಾಣಿ ಹಿಡಿಯುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments