ಮನಬಂದಷ್ಟು ಚಿಕನ್ ತಿನ್ನಲು ವಾರದ ರಜೆ ನೀಡುವಂತೆ ಕೋರಿದ ರೈಲ್ವೆ ಉದ್ಯೋಗಿ

Webdunia
ಬುಧವಾರ, 21 ಜೂನ್ 2017 (18:10 IST)
ನೀವು ರಜೆಗಾಗಿ ಯಾವಾಗ ಅರ್ಜಿ ಸಲ್ಲಿಸುತ್ತೀರಿ? ಸಾಮಾನ್ಯವಾಗಿ ನೀವು ಅನಾರೋಗ್ಯ ಕಾಡುತ್ತಿದ್ದರೆ ಅಥವಾ ಪ್ರವಾಸಕ್ಕೆ ಹೋಗಲು ಯೋಚಿಸಿದ್ದರೆ ರಜೆಗಾಗಿ ಅರ್ಜಿ ಸಲ್ಲಿಸುತ್ತೀರಿ ತಾನೆ? ಇಲ್ಲೊಬ್ಬ ಮಹಾಶಯ ಯಾವ ಕಾರಣಕ್ಕಾಗಿ ರಜೆ ಕೋರಿದ್ದಾನೆಂದರೆ ದಂಗಾಗುತ್ತೀರಿ.
ಚತ್ತೀಸ್‌ಗಡ್‌ ರಾಜ್ಯದ ಬಿಲಾಸ್‌ಪುರ್ ಜಿಲ್ಲೆಯ ದಿಪ್ಕಾ ವಿಭಾಗದಲ್ಲಿ ರೈಲ್ವೆ ಉದ್ಯೋಗಿಯಾಗಿರುವ ಪಂಕಜ್ ರಾಜ್, ಮನಬಂದಷ್ಟು ಚಿಕನ್ ತಿನ್ನಲು ಒಂದು ವಾರದ ರಜೆ ನೀಡುವಂತೆ ಅರ್ಜಿ ಸಲ್ಲಿಸಿರುವುದು ಇದೀಗ ವೈರಲ್ ಆಗಿದೆ.   
 
ಮುಂಗಾರು ಸಮಯದಲ್ಲಿ ಶ್ರಾವಣ ಮಾಸ ಆರಂಭವಾಗುವುದರಿಂದ ಹಿಂದುಗಳಾದ ನಾವು ಒಂದು ತಿಂಗಳುಗಳವರೆಗೆ  ಮಾಂಸಹಾರ ಸೇವಿಸುವುದಿಲ್ಲ. ಆದ್ದರಿಂದ, ಚಿಕನ್ ತಿಂದು ಶಕ್ತಿಶಾಲಿಯಾಗಿ ಕರ್ತವ್ಯನಿರ್ವಹಿಸುವಂತಾಗಲು ಜೂನ್ 21 ರಿಂದ ಜೂನ್ 28 ರವರೆಗೆ ರಜೆ ನೀಡಿ ಎಂದು ರಜೆ ಅರ್ಜಿಯಲ್ಲಿ ಸಲ್ಲಿಸಿದ್ದಾನೆ.   
 
ಪಂಕಜ್ ರಾಜ್‌ಗೆ ರಜೆ ನೀಡಲಾಗಿದೆಯೇ ಎನ್ನುವ ಬಗ್ಗೆ ಮಾಹಿತಿ ಪಡೆಯಲು ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸುವ ಪ್ರಯತ್ನಗಳು ವಿಫಲವಾಗಿವೆ ಎಂದು ಮೂಲಗಳು ತಿಳಿಸಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ 
ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments