Daily Horoscope

ಹುಡುಗಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ನೆರೆಮನೆಯಾತ!

Webdunia
ಸೋಮವಾರ, 22 ಮಾರ್ಚ್ 2021 (07:01 IST)
ಮೀರತ್ : ಹುಡುಗಿ ಸ್ನಾನ ಮಾಡುತ್ತಿದ್ದಾಗ ನೆರೆಮನೆಯಾತ  ಹುಡುಗಿಯ ಅಶ್ಲೀಲ ವಿಡಿಯೋವನ್ನು ರೆಕಾರ್ಡ್ ಮಾಡಿದ ಘಟನೆ ಮೀರತ್ ನ ಮಾವಾನಾ ಪ್ರದೇಶದಲ್ಲಿ ನಡೆದಿದೆ.

ಸಂತ್ರಸ್ತೆಯ ಪೋಷಕರು ಮೈದಾನಕ್ಕೆ ತೆರಳಿದ್ದ ವೇಳೆ ಆಕೆ ಸ್ನಾನ ಮಾಡಲು ಹೋಗಿದ್ದಾಳೆ. ಆ ವೇಳೆ ಆತ ಇಂತಹ ಕೃತ್ಯ ಎಸಗಿದ್ದಾನೆ. ಇದನ್ನು ನೋಡಿದ ಹುಡುಗಿ ತನ್ನ ಸಹೋದರನಿಗೆ ತಿಳಿಸಿದ್ದಾಳೆ.

ಆತ ಆರೋಪಿಯ ಜೊತೆ ಜಗಳಕ್ಕಿಳಿದಿದ್ದು, ಆತನ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಆತ ಮೊಬೈಲ್ ನ್ನು ಹಾನಿಗೊಳಿಸಿದ್ದಾನೆ  ಎನ್ನಲಾಗಿದೆ.ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments