ಚಾಕೋಲೇಟ್ ಆಮಿಷವೊಡ್ಡಿ ಬಾಲಕಿಯನ್ನು ಮನೆಗೆ ಕರೆದ ನೆರೆಮನೆಯಾತ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 18 ಅಕ್ಟೋಬರ್ 2020 (08:56 IST)
ವಡೋದರಾ : ಕಟ್ಟಡ ಕಾರ್ಮಿಕನೊಬ್ಬ  7 ವರ್ಷದ ಬಾಲಕಿಗೆ ಚಾಕೋಲೇಟ್ ನೀಡುವ ನೆಪದಲ್ಲಿ ಕರೆದೊಯ್ದು ಆಕೆಯ ಮೇಲೆ ಮಾನಭಂಗ ಎಸಗಿದ ಘಟನೆ ವಡೋದರಾ ಜಿಲ್ಲೆಯ ಕರ್ಜನ್ ತಾಲೂಕಿನ ಹಳ್ಳಿಯಲ್ಲಿ ನಡೆದಿದೆ.

ಆರೋಪಿ ಕರ್ಜನ್ ಗ್ರಾಮದಲ್ಲಿ ಕಟ್ಟಡ ನಿರ್ಮಾಣ ಕೆಲಸಕ್ಕೆಂದು ಬಂದಿದ್ದು, ಬಾಲಕಿಯ ಮನೆಯ ಪಕ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಬಾಲಕಿ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಆಕೆಗೆ ಚಾಕೋಲೇಟ್ ನೀಡುವುದಾಗಿ ತನ್ನ ಮನೆಗೆ ಕರೆದು ಆಕೆಯನ್ನು ಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ಕಿರುಚಾಡಿದಾಗ ಆರೋಪಿ ಪರಾರಿಯಾಗಿದ್ದಾನೆ.

ಬಾಲಕಿ ಅಳುತ್ತಿರುವುದನ್ನು ಕಂಡ ಗ್ರಾಮಸ್ಥರು ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಚಾರ ತಿಳಿದ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನ ವಿರುದ್ಧ ಅತ್ಯಾಚಾರ, ಅಪಹರಣ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ