Webdunia - Bharat's app for daily news and videos

Install App

ತಾಯಿ ಸಾಲ ಮರುಪಾವತಿ ಮಾಡದಿದ್ದಕ್ಕೆ ಮಗಳ ಮೇಲೆ ನಡೆಯಿತು ಅತ್ಯಾಚಾರ

Webdunia
ಶುಕ್ರವಾರ, 16 ಏಪ್ರಿಲ್ 2021 (08:55 IST)
ಲೂಧಿಯಾನ : ಪಂಜಾಬ್ ನ ಲೂಧಿಯಾನದಲ್ಲಿ ಮಹಿಳೆಯೊಬ್ಬಳು ತನ್ನ 16 ವರ್ಷದ ಮಗಳ  ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು  45 ವರ್ಷದ ನೆರೆಮನೆಯಾತ ಮತ್ತು ಆತನ 22 ವರ್ಷದ ಮಗನ  ವಿರುದ್ಧ ದೂರು ದಾಖಲಿಸಿದ್ದಾಳೆ.

ಮಹಿಳೆ ನೆರೆಮನೆಯಾತನಿಗೆ 10ಸಾವಿರ ರೂ ಸಾಲ ನೀಡಬೇಕಿತ್ತು. ಆದರೆ ಆಕೆಗೆ ಸಮಯಕ್ಕೆ ಸರಿಯಾಗಿ ಹಣ ಮರುಪಾವತಿ ಮಾಡಲು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಮನೆಗೆ ನುಗ್ಗಿದ ನೆರೆಮನೆಯಾತ ಮತ್ತು ಆತನ ಮಗ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾಳೆ. ಈ ಹಿನ್ನಲೆಯಲ್ಲಿ ತಕ್ಷಣ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವಂತೆ ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ