Daily Horoscope

ಅಕ್ರಮ ಸಂಬಂಧಕ್ಕಾಗಿ ಪ್ರಿಯತಮೆಯ ಪತಿಯ ಪ್ರಾಣ ತೆಗೆದ!

Webdunia
ಸೋಮವಾರ, 14 ಡಿಸೆಂಬರ್ 2020 (07:30 IST)
ಹೈದರಾಬಾದ್ : ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಆಟೋಚಾಲಕನನ್ನು ಆತನ ಪತ್ನಿಯ ಪ್ರಿಯಕರ ಕೊಲೆ ಮಾಡಿದ ಘಟನೆ ತೆಲಂಗಾಣದ ಹೈದರಾ ಬಾದ್ ನ ಜಗದ್ಗಿರಿಗುಟ್ಟ ಪ್ರದೇಶದಲ್ಲಿ ನಡೆದಿದೆ.

ಮೃತ ಆಟೋ ಚಾಲಕನ ಪತ್ನಿಗೆ ನೆರೆಮನೆಯ ಆರೋಪಿಯ  ಜೊತೆ ಅಕ್ರಮ ಸಂಬಂಧವಿತ್ತು. ಇದನ್ನು ತಿಳಿದ ಆಟೊ ಚಾಲಕ ಆರೋಪಿಗೆ ತನ್ನ ಪತ್ನಿಯಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದ. ಇದರಿಂದ ಕೋಪಗೊಂಡ ಆರೋಪಿ ಚಾಕುವಿನಿಂದ 14 ಬಾರಿ ಇರಿದು ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments