Daily Horoscope
✕

ಮಹಿಳೆಯ ಮೇಲೆ ನೆರೆಮನೆಯಾತ ಮಾಡಿದ ಇಂತಹ ನೀಚ ಕೆಲಸ!

Webdunia
ಮಂಗಳವಾರ, 19 ಜನವರಿ 2021 (10:43 IST)
ಪಿಲಿಭಿತ್ : ದಲಿತ ಸಮುದಾಯದ 30 ವರ್ಷದ ಮಹಿಳೆಯ ಮೇಲೆ 40 ವರ್ಷದ ನೆರೆಮನೆಯಾತ  ಮಾನಭಂಗಕ್ಕೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ನಡೆದಿದೆ.

ಮಹಿಳೆ ತನ್ನ ಹೊಲವನ್ನು ನೋಡಲು ಹೋದಾಗ ಆಕೆ ಒಬ್ಬಂಟಿಯಾಗಿರುವುದನ್ನು ನೋಡಿದ ನೆರೆಮನೆಯಾತ ಅವಳನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡ ಹಿನ್ನಲೆಯಲ್ಲಿ ಗ್ರಾಮಸ್ಥರು ಬಂದಾಗ ಆರೋಪಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಮಹಿಳೆ ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments