ಕಾಮುಕರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ನೇಪಾಳ ಮೂಲದ ಯುವತಿ

Webdunia
ಮಂಗಳವಾರ, 23 ಅಕ್ಟೋಬರ್ 2018 (09:50 IST)
ಜೈಪುರ : ಕಾಮುಕರ ಕೈಯಿಂದ ತಪ್ಪಿಸಿಕೊಳ್ಳಲು 23 ವರ್ಷದ ನೇಪಾಳ ಮೂಲದ ಯುವತಿಯೊಬ್ಬಳು ವಿವಸ್ತ್ರಳಾಗಿಯೇ ಮೂರನೇ ಮಹಡಿಯಿಂದ ಜಿಗಿದಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.


ಲೋಕೇಶ್ ಸೈನಿ (19) ಮತ್ತು ಕಮಲ್ ಸೈನಿ (24) ಎಂಬುವವರು ಜೈಪುರ ನಗರದಿಂದ 18 ಕಿ.ಮೀ ದೂರದಲ್ಲಿರುವ ಮುಹಾನ ಏರಿಯಾದ ಅಪಾರ್ಟ್ ಮೆಂಟ್ ನಲ್ಲಿ ಯುವತಿಯನ್ನು ಕೂಡಿ ಹಾಕಿ ಶುಕ್ರವಾರ ಮತ್ತು ಶನಿವಾರ ಅತ್ಯಾಚಾರ ಎಸೆಗಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಯುವತಿ ಪ್ರಾಣವನ್ನು ಲೆಕ್ಕಿಸದೆ ವಿವಸ್ತ್ರಳಾಗಿಯೇ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಹೊರಬಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾಳೆ.


ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಶನಿವಾರ ರಾತ್ರಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆಗೆ  ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments