Daily Horoscope
✕

87ರ ವೃದ್ಧೆಯನ್ನೂ ಬಿಡದ ಕಾಮುಕ!

Webdunia
ಮಂಗಳವಾರ, 15 ಫೆಬ್ರವರಿ 2022 (08:04 IST)
ನವದೆಹಲಿ : ಕಳ್ಳತನ ಮಾಡಲು ಬಂದು 87 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ.

ವೃದ್ಧೆ ತನ್ನ 65 ವರ್ಷದ ಮಗಳೊಂದಿಗೆ ವಾಸಿಸುತ್ತಾಳೆ. ಭಾನುವಾರ ಮಧ್ಯಾಹ್ನ ಮಗಳು ವಾಕಿಂಗ್ ಹೋಗಿದ್ದಳು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿದ್ದಾನೆ.

ಆತ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ, ಮಗಳು ಮನೆಗೆ ಬಂದಾಗ ವೃದ್ಧೆ ಬಟ್ಟೆಯ ಹರಿದಿತ್ತು, ಮತ್ತು ರಕ್ತಸ್ರಾವವಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. 

ರಾಷ್ಟ್ರ ರಾಜಧಾನಿ ದೆಹಲಿಯ ತಿಲಕ್ ನಗರದಲ್ಲಿ 87 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ  ಎಸಗಲಾಗಿದೆ. ತಮ್ಮ ಮನೆಯಲ್ಲಿ ಮೊಬೈಲ್ ಕಳುವಾಗಿದೆ ಎಂದು ತಿಲಕ್ ನಗರದ ಮನೆಯೊಂದರ ಮೊಬೈಲ್ ಫೋನ್ ಕಳ್ಳತನದ ಬಗ್ಗೆ ವೃದ್ಧೆಯ ಮಗಳು ಫೆಬ್ರವರಿ 13ರಂದು ಪೊಲೀಸರಿಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಬರ ಪರಿಹಾರ, ಕೃಷಿ ಸಾಲ ಮನ್ನಾ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments