Webdunia - Bharat's app for daily news and videos

Install App

ಕಾಂಗ್ರೆಸ್ ನ ಹೊಸ ಅಧ್ಯಕ್ಷರ ಹೆಸರು ಘೋಷಣೆ?

Webdunia
ಶನಿವಾರ, 22 ಆಗಸ್ಟ್ 2020 (23:19 IST)
ಕಾಂಗ್ರೆಸ್ ಪಕ್ಷಕ್ಕೆ ಸಧ್ಯಕ್ಕೆ ರಾಷ್ಟ್ರೀಯ ಅಧ್ಯಕ್ಷರು ಪೂರ್ಣಾವಧಿಯವರಾಗಿಲ್ಲ.


ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರೇ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.

ಈ ನಡುವೆ ಆಗಸ್ಟ್ 24 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಿದ್ದು, ಅದರಲ್ಲಿ ನೂತನ ಅಧ್ಯಕ್ಷರನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಕಾಂಗ್ರೆಸ್ ನ ಒಂದು ಬಣವು ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಹೇಳುತ್ತಿದೆ. ಕಾರ್ಯಕಾರಿ ತೀರ್ಮಾನ ತೆಗೆದುಕೊಂಡ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಸಂದೇಶ ಹೊರಬೀಳಲಿದೆ ಎನ್ನಲಾಗುತ್ತಿದೆ.
  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Big Schocking: ಆಫ್ರಿಕನ್ ಹಂದಿ ಜ್ವರ ದೃಢ ಬೆನ್ನಲ್ಲೇ ಹಂದಿಗಳ ಸಾಮೂಹಿಕ ಹತ್ಯೆಗೆ ನಿರ್ಧಾರ‌

ಮಹೇಶ್‌ ಶೆಟ್ಟಿ ತಿಮರೋಡಿಗೆ ತಿರುಗು ಬಾಣವಾಗುತ್ತಾ ಬುರುಡೆ ಪ್ರಕರಣ, ತನಿಖೆಯಲ್ಲಿ ಬಿಗ್‌ಟ್ವಿಸ್ಟ್‌

Today Gold Rate:‌ ಬಂಗಾರ ಖರೀದಿಸುವ ಪ್ಲಾನ್‌ನಲ್ಲಿರುವವರಿಗೆ ಬಿಗ್‌ ಶಾಕ್‌

Karnataka Weather: ರಾಜ್ಯದ ಈ ಭಾಗದಲ್ಲಿ ಇಂದು ಭಾರೀ ಮಳೆ

ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರಿನಲ್ಲಿ ಸಿಗಲ್ಲ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments