Select Your Language

Notifications

webdunia
webdunia
webdunia
webdunia

ಇಂದು ಗುಜರಾತ್ ನಲ್ಲಿ ನೂತನ ಸರ್ಕಾರ ಆರಂಭ

ಇಂದು ಗುಜರಾತ್ ನಲ್ಲಿ ನೂತನ ಸರ್ಕಾರ ಆರಂಭ
ಗುಜರಾತ್ , ಮಂಗಳವಾರ, 26 ಡಿಸೆಂಬರ್ 2017 (07:53 IST)
ಗುಜರಾತ್: ಇಂದು ಗುಜರಾತ್ ನಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಬಿಜೆಪಿ ಆರನೇ ಬಾರಿ ಅಧಿಕಾರದ ಗದ್ದುಗೆಯನ್ನು ಏರಲಿದೆ.


ಇಂದು ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದ ಸಚಿವಾಲಯದ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ವಿಜಯ ರೂಪಾನಿ ಹಾಗೂ ಉಪ ಮುಖ್ಯಮಂತ್ರಿಯಾಗಿ  ನಿತಿನ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ಈ ಸಭೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ ಆಡಳಿತವಿರುವ 18 ರಾಜ್ಯಗಳ  ಮುಖ್ಯಮಂತ್ರಿಗಳು ಹಾಗೂ ಇತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಟಲ್ ಬಿಹಾರಿ ವಾಜಪೇಯಿಗೆ ಜನ್ಮದಿನದ ಸಂಭ್ರಮ; ಕೇಂದ್ರ ಸರ್ಕಾರ ಈ ದಿನವನ್ನು ಏನೆಂದು ಘೋಷಿಸಿದೆ ಗೊತ್ತಾ...?