Webdunia - Bharat's app for daily news and videos

Install App

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

Sampriya
ಶನಿವಾರ, 23 ಆಗಸ್ಟ್ 2025 (19:23 IST)
Photo Credit X
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು ತಮ್ಮ ಸಮಸ್ಯೆಗೆ ಪರಿಹಾರ ಸಿಗುವ ಭರವಸೆಯಲ್ಲಿದ್ದಾರೆ.

ಇಂದು ನವದೆಹಲಿಯಲ್ಲಿ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದ ಪ್ರತಿನಿಧಿಗಳು  ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯಪ್ರವೇಶಿಸಬೇಕು ಎಂದು ಬೇಡಿಕೆ ಮುಂದಿಟ್ಟರು. 

6 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಅವರ ಕುಟುಂಬಗಳನ್ನು ಪ್ರತಿನಿಧಿಸುವ ಸಂಘದ ಪ್ರತಿನಿಧಿಗಳ ತಂಡ ಬೈಕ್ ಟ್ಯಾಕ್ಸಿ ಸೇವೆಯ ಸ್ಥಗಿತದಿಂದ ಉಂಟಾಗಿರುವ ಗಂಭೀರ ಜೀವನೋಪಾಯ ಸಂಕಷ್ಟ ಎದುರಿಸುತ್ತಿದೆ ಎಂದು ವಿವರಿಸಿದರು.

ಬೈಕ್ ಟ್ಯಾಕ್ಸಿ ಚಾಲಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಹುಲ್ ಗಾಂಧಿ, ಅವರಿಗೆ ಬೆಂಬಲದ ಭರವಸೆ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮುಂದಿನ ಸುದ್ದಿ
Show comments