Webdunia - Bharat's app for daily news and videos

Install App

ನೇತಾಜಿ ಸಾವಿಗೆ ಹೊಸ ಟ್ವಿಸ್ಟ್?

Webdunia
ಸೋಮವಾರ, 17 ಜುಲೈ 2017 (10:00 IST)
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಹೇಗೆ ಮತ್ತು ಯಾವಾಗ ಮೃತಪಟ್ಟರು ಎನ್ನುವುದು ಇನ್ನೂ ನಿಗೂಢವಾಗಿಯೇ ಇದೆ. ಈ ಪ್ರಕರಣಕ್ಕೆ ಇದೀಗ ಹೊಸದೊಂದು ಟ್ವಿಸ್ಟ್ ಸಿಗಲಿದೆಯೇ?


ಇತ್ತೀಚೆಗೆ ಕೇಂದ್ರ ಸರ್ಕಾರ ಕೂಡಾ ನೇತಾಜಿ ವಿಮಾನ ಅಪಘಾತದಲ್ಲೇ ಮೃತಪಟ್ಟಿದ್ದರು ಎಂದು ಕೈ ತೊಳೆದುಕೊಂಡಿತ್ತು. ಆದರೆ ಪ್ಯಾರಿಸ್ ನ ಇತಿಹಾಸಕಾರರೊಬ್ಬರ ಹೇಳಿಕೆ ಇದೀಗ ಮತ್ತೊಂದು ಟ್ವಿಸ್ಟ್ ನೀಡುವ ಸಾಧ್ಯತೆ ನೀಡಿದೆ.

‘ನೇತಾಜಿ ವಿಮಾನ  ಅಪಘಾತದಲ್ಲಿ ಸತ್ತಿರಲಿಲ್ಲ. 1947 ರಲ್ಲೂ ಅವರು ಜೀವಂತವಾಗಿದ್ದರು’ ಎಂದು ಪ್ಯಾರಿಸ್ ಮೂಲದ ಇತಿಹಾಸಕಾರ ಜೆ.ಬಿ.ಪಿ. ಮೋರ್ ಹೇಳಿದ್ದಾರೆ. 1947 ರ ಡಿಸೆಂಬರ್ 11 ರಂದು ಸಲ್ಲಿಕೆಯಾದ ಫ್ರೆಂಚ್ ಗುಪ್ತಚರ ವರದಿಯೊಂದನ್ನು ಉಲ್ಲೇಖಿಸಿ ಅವರು ಈ ವಾದ ಮಂಡಿಸಿದ್ದಾರೆ.

ತೈವಾನ್ ದುರಂತದಲ್ಲಿ ನೇತಾಜಿ ಸಾವನ್ನಪ್ಪಿದ್ದು ಈ ವರದಿಯಲ್ಲಿ ಉಲ್ಲೇಖವಾಗಿಲ್ಲ. ಬದಲಿಗೆ 1947 ರ ಡಿಸೆಂಬರ್ 11 ರವರೆಗೆ ಅವರು ಅಪರಿಚಿತರಂತೇ ಬದುಕುತ್ತಿದ್ದರು ಎಂದು ಮೋರ್ ಹೇಳಿದ್ದಾರೆ. ನೇತಾಜಿ ಸಾವಿನ ವರದಿ ಪಡೆಯಲು ಕೇಂದ್ರ ಸರ್ಕಾರ ಮೂರು ಸಮಿತಿ ರಚಿಸಿತ್ತು. ಆ ಸಮಿತಿ ನೇತಾಜಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು ಎಂದಿತ್ತು.

ಇದನ್ನೂ ಓದಿ.. ಮಂಚಕ್ಕೆ ಕರೆಯುವ ಬಾಯ್ ಫ್ರೆಂಡ್ ಬಗ್ಗೆ ಎಚ್ಚರವಿರಲಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments