Webdunia - Bharat's app for daily news and videos

Install App

ಚಿನ್ನದ ಶೌಚಾಲಯವೀಗ ಸಾರ್ವಜನಿಕರ ಬಳಕೆಗೆ

Webdunia
ಶನಿವಾರ, 17 ಸೆಪ್ಟಂಬರ್ 2016 (16:13 IST)
ನ್ಯೂಯಾರ್ಕ್‌ನ ಗುಗೆನ್ಹಿಮ್ ಸಂಗ್ರಹಾಲಯದಲ್ಲಿ 22 ಕ್ಯಾರೆಟ್ ಚಿನ್ನದ ಶೌಚಾಲಯವಿರುವ ಸಂಗತಿ ನಿಮಗೆ ತಿಳಿದಿರಲಿಕ್ಕೆ ಸಾಕು. ಈ ಸ್ವರ್ಣ ಶೌಚಾಲಯವನ್ನು ಕೇವಲ ನೋಡಿ ಆನಂದಿಸುವುದು ಮಾತ್ರವಲ್ಲ. ಅದನ್ನೀಗ ಬಳಸಲೂಬಹುದು.
ಸಂಗ್ರಹಾಲಯದ ನಾಲ್ಕನೇ ಮಹಡಿಯಲ್ಲಿ ಇದನ್ನು ಇದನ್ನು ಬಳಸಲು ಸಾರ್ವಜನಿಕರಿಗೆ ಅನುಮತಿ ನೀಡಲಾಗಿದೆ. 
 
ಇಟಲಿಯ ವಿಶ್ವ ಪ್ರಸಿದ್ಧ ಕಲಾವಿದ ಮಾರಿಯೊ ಕೇಟ್ಲನ್ (55) ಇದನ್ನು ವಿನ್ಯಾಸಗೊಳಿಸಿದ್ದು, ಈ ಶೌಚಗೃಹದ ಹೊರಗೆ 24 ಗಂಟೆ ಕೂಡ ಭದ್ರತಾ ಸಿಬ್ಬಂದಿ ಕಾವಲಿರುತ್ತಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ನಾವು ಅಪಾಯದಲ್ಲಿಲ್ಲ, ನಾವೇ ಅಪಾಯಕಾರಿಗಳು: ಟ್ರೆಂಡ್ ಆಗ್ತಿದೆ ಸ್ಲೋಗನ್

Operation Sindoor: ಇಡೀ ದೇಶ ಹೆಮ್ಮೆಪಡುವಾಗ ರಾಹುಲ್ ಗಾಂಧಿ, ಖರ್ಗೆ ಭಾರತೀಯ ಸೇನೆ ಬಗ್ಗೆ ಹೇಳಿದ್ದೇನು

Operation Sindoor: ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೆ ಗೊತ್ತು: ಪಾಕಿಸ್ತಾನ ಪ್ರಧಾನಿ

Mock Drill: ಮಾಕ್ ಡ್ರಿಲ್ ಸೈರನ್ ಬರುತ್ತಿದ್ದಂತೇ ಏನು ಮಾಡಬೇಕು, ಏನೆಲ್ಲಾ ಚಟುವಟಿಕೆ ಮಾಡಲಾಗುತ್ತದೆ ಇಲ್ಲಿದೆ ವಿವರ

Karnataka Weather: ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments