Webdunia - Bharat's app for daily news and videos

Install App

ನವಜಾತ ಮಗುವಿನ ಮಾರಾಟ; ತಂದೆ ಸೇರಿದಂತೆ ಆರು ಮಂದಿ ವಶ

Webdunia
ಭಾನುವಾರ, 10 ಏಪ್ರಿಲ್ 2022 (06:18 IST)
ದೆಹಲಿ: ಮಕ್ಕಳ ಕಳ್ಳಸಾಗಣೆ ಆರೋಪಕ್ಕೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಂದೆ ಸೇರಿದಂತೆ ಆರು ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಮಕ್ಕಳಿಲ್ಲದ ದಂಪತಿಗೆ ಮಗುವನ್ನು ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದ್ದರು. ನಂತರ ಮಗುವಿನ ಆಪಹರಣದ ಸುಳ್ಳು ಪ್ರಕರಣವನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಮಗುವಿನ ತಂದೆ ಇಕ್ರಾತ್ ಅಲಿಯಾಸ್ ಗುಡ್ಡಿ, ರೇಣು, ಮೋನಿ ಬೇಗಂ, ರೇಖಾ, ಯೋಗೇಶ್ ಹಾಗೂ ಮೊಹಮ್ಮದ್ ಸದ್ದಾಂ ಎಂದು ಗುರುತಿಸಲಾಗಿದೆ.

ಏಪ್ರಿಲ್ 1 ರಂದು ದೆಹಲಿಯ ಪ್ರೇಮ್ ನಗರದಿಂದ 5 ದಿನದ ಮಗುವಿನ ಅಪಹರಣದ ಕುರಿತು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.’ತನಗೆ ಎಚ್ಚರವಾದಾಗ ಮಗು ಇರಲಿಲ್ಲ’ ಎಂದು ಮಗುವಿನ ತಾಯಿ ಉಮ್ಮತ್ ಪರ್ವಿನ್ ಪೊಲೀಸರಿಗೆ ತಿಳಿಸಿದ್ದರು.ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ ಪೊಲೀಸರು ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments