ಗಂಡು ಮಗುವನ್ನೆತ್ತ ಮಹಿಳೆ ಕೈಗೆ ಹೆಣ್ಣು ಮಗುವನ್ನ ತಂದಿತ್ತ ಆಸ್ಪತ್ರೆ ಸಿಬ್ಬಂದಿ..!

Webdunia
ಭಾನುವಾರ, 11 ಜೂನ್ 2017 (17:58 IST)
ನಿಮಗೆ ಗಂಡು ಮಗುವಿನ ಜನನವಾಗಿದೆ ಎಂದು ಹೇಳಿದ್ದ ಆಸ್ಪತ್ರೆ ಸಿಬ್ಬಂದಿ ಹೆಣ್ಣುಮಗುವನ್ನ ತಂದು ಕೈಗಿಟ್ಟರೆ ಏನಾಗಬೇಡ. ಇಂಥದ್ದೊಂದು ಘಟನೆ ನವದೆಹಲಿಯ ಸಫ್ಧಾರ್ ಜಂಗ್ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ಸೋನಿಯಾ ಪ್ರಜಾಪತಿ ಎಂಬ ಮಹಿಳೆ ಜೂನ್ 2ರಂದು ಸಫ್ಥಾರ್ ಜಂಗ್ ಆಸ್ಪತ್ರೆಯಲ್ಲಿ ಗಮಡು ಮಗುವಿಗೆ ಜನ್ಮ ನೀಡಿದ್ದಳು. ಆದರೆ, ಆಸ್ಪತ್ರೆ ಸಿಬ್ಬಂದಿ ಹೆಣ್ಣು ಮಗುವನ್ನ ನೀಡಿದ್ದಾರೆ ಎನ್ನಲಾಗಿದೆ. ಸದ್ಯ, ಡಿಎನ್`ಎ ಟೆಸ್ಟ್ ಕಳುಹಿಸಲಾಗಿದ್ದು, ವರದಿಗಾಗಿ ದಂಪತಿ ನಿರೀಕ್ಷಿಸುತ್ತಿದ್ದಾರೆ. ಆದರೆ, ಮಗು ಬದಲಾವಣೆ ಆರೋಪ ನಿರಾಕರಿಸಿರುವ ಆಸ್ಪತ್ರೆಯ ಆಡಳಿತ ಮಂಡಳಿ ಡಿಎನ್`ಎ ವರದಿ ತಮ್ಮ ಪರವಾಗಿಯೇ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

`ನನ್ನದು ನಾರ್ಮಲ್ ಡೆಲಿವರಿ ನಾನು ಗಂಡು ಮಗುವಿಗೇ ಜನ್ಮ ನೀಡಿದ್ದೇನೆ. ವೈದ್ಯರು ನನಗೆ ತೋರಿಸಿದ್ದಾರೆ. ನಾನು ಗಂಡೆಂದು ಹೇಳಿದಾಗ ಓಟಿಯಲ್ಲಿದ್ದ ವೈದ್ಯರು ಮತ್ತು ಸಿಬ್ಬಂದಿ ನನಗೆ ತಿಳಿಹೇಳಬಹುದಿತ್ತು. ಆದರೆ, ಅವರು ಅದನ್ನ ಮಾಡಲಿಲ್ಲ. ಇದು ನಾನು ಗಂಡು ಮಗುವಿಗೆ ಜನ್ಮ ನೀಡಿದ್ದನ್ನ ಸಾಬೀತುಪಡಿಸುತ್ತಿದೆ ಎಂದು ಸೀನಿಯಾ ಹೇಳಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments