ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮುಂಚೆ ಇಹಲೋಕ ತ್ಯಜಿಸಿದ ಎಐಎಡಿಎಂಕೆ ಶಾಸಕ

Webdunia
ಬುಧವಾರ, 25 ಮೇ 2016 (15:59 IST)
ಎಐಎಡಿಎಂಕೆ ಶಾಸಕರಾಗಿ ಎಸ್.ಎಂ.ಸಿನಿವೆಲ್ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮುಂಚೆ ಇಹಲೋಕ ತ್ಯಜಿಸಿದ ಘಟನೆ ವರದಿಯಾಗಿದೆ 
ತಮಿಳುನಾಡಿನ ತಿರುಪ್ಪರನ್‌ಕುಂದ್ರಂ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದ 65 ವರ್ಷ ವಯಸ್ಸಿನ ಸಿನಿವೆಲ್, ಪ್ರಮಾಣ ವಚನ ಸ್ವೀಕರಿಸಲು  ಕೆಲವೇ ಗಂಟೆಗಳು ಬಾಕಿಯಿರುವಂತೆ ಪಾರ್ಶುವಾಯು ರೋಗಕ್ಕೆ ಬಲಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಮುಖ್ಯಮಂತ್ರಿ ಜಯಲಲಿತಾ ದಿವಂಗತ ಶಾಸಕ ಸಿನಿವೆಲ್ ಕುಟುಂಬಕ್ಕೆ ದೇವರು ಕಷ್ಟವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
 
ದಿವಂಗತ ಶಾಸಕ ಸಿನಿವೆಲ್ ಅವರಿಗೆ ಪತ್ನಿ ಮೂವರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ. 

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments